Webdunia - Bharat's app for daily news and videos

Install App

ಬಾಲಿವುಡ್ ನ ಈ ನಾಯಕ ಕನ್ನಡಕ್ಕೆ ವಿಲನ್ ಆಗಿ ಎಂಟ್ರಿ ಕೊಡುತ್ತಿದ್ದಾರೆ!

Webdunia
ಬುಧವಾರ, 7 ಜೂನ್ 2017 (11:41 IST)
ಬೆಂಗಳೂರು: ಬಾಲಿವುಡ್ ನಿಂದ ಸ್ಯಾಂಡಲ್ ವುಡ್ ಗೆ ಬಂದು ನಟಿಸಿದವರ ಪೈಕಿ ಹಲವಾರು ಘಟಾನುಘಟಿಗಳಿದ್ದಾರೆ. ಅವರ ಸಾಲಿಗೆ ಈ ನಟನೂ ಸೇರಿಕೊಳ್ಳಲಿದ್ದಾರೆ.

 
ಅವರೇ ನೀಲ್ ನಿತಿನ್ ಮುಖೇಶ್. ಬಾಲಿವುಡ್ ನಲ್ಲಿ ಆರಕ್ಕೇಳದ ಮೂರಕ್ಕಿಳಿಯದ ನಟನಾಗಿ ಉಳಿದುಕೊಂಡಿದ್ದ ಈ ಸುಂದರ ಮೊಗದ ಹೀರೋ ಕನ್ನಡಕ್ಕೆ ಖಳನಾಯಕನಾಗಿ ಎಂಟ್ರಿ ಕೊಡಲಿದ್ದಾರೆ.

ಕೋಮಲ್ ಜತೆಗಿನ ಚಿತ್ರವೊಂದರಲ್ಲಿ ನಿತಿನ್ ನಟಿಸಲಿದ್ದಾರೆ. ಈ ಸುದ್ದಿಯನ್ನು ಸ್ವತಃ ಚಿತ್ರತಂಡವೇ ಖಚಿತಪಡಿಸಿದೆ. ಅಂದ ಹಾಗೆ ನಿತಿನ್ ಈ ಮೊದಲು ತಮಿಳು ಮತ್ತು ತೆಲುಗಿನಲ್ಲಿ ತಲಾ ಒಂದೊಂದು ಚಿತ್ರ ಮಾಡಿದ್ದಾರೆ. ಕನ್ನಡದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತೀಯ ಸಿನಿಮಾಗಳಲ್ಲಿ ಇದು ಅವರ ಮೂರನೇ ಚಿತ್ರವಾಗಲಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments