Select Your Language

Notifications

webdunia
webdunia
webdunia
webdunia

ಆದಿಪುರುಷ ಸಿನಿಮಾದಲ್ಲಿ ಲಂಕೇಶ್ವರ ರಾವಣ ಪಾತ್ರ ಮಾಡಲಿದ್ದಾರಂತೆ ಈ ಬಾಲಿವುಡ್ ನಟ

webdunia
ಗುರುವಾರ, 3 ಸೆಪ್ಟಂಬರ್ 2020 (10:38 IST)
ಹೈದರಾಬಾದ್ : ನಟ ಪ್ರಭಾಸ್ ಅಭಿನಯದ ಆದಿಪುರುಷ ಸಿನಿಮಾದಲ್ಲಿ ಲಂಕೇಶ್ವರ ರಾವಣ ಪಾತ್ರವನ್ನು ಯಾರು ಮಾಡಲಿದ್ದಾರೆ ಎಂಬ ವಿಚಾರ ಇದೀಗ ಹೊರಬಿದ್ದಿದೆ.

ಓಂ ರಾವತ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆದಿಪುರುಷ’ ಸಿನಿಮಾ ಒಂದು ಪೌರಾಣಿಕ ಚಿತ್ರವಾಗಿದೆ. ಇದರಲ್ಲಿ ನಟ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ.

ಆದರೆ ಇದೀಗ ಲಂಕೇಶ್ವರ ರಾವಣ ಪಾತ್ರದಲ್ಲಿ ಬಾಲಿವುಡ್ ಖ್ಯಾತ ನಟ ಸೈಫ್ ಅಲಿ ಖಾನ್ ನಟಿಸಲಿದ್ದಾರಂತೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ.

Share this Story:

Follow Webdunia Hindi

ಮುಂದಿನ ಸುದ್ದಿ

ನನ್ನ ಅಕ್ಕನ ಸಾವು ಸಾವಲ್ವಾ? ಎನ್ನುತ್ತಾ ಮಾಧ್ಯಮಗಳ ಎದುರು ಕಣ್ಣೀರು ಹಾಕಿದ ಇಂದ್ರಜಿತ್ ಲಂಕೇಶ್