Select Your Language

Notifications

webdunia
webdunia
webdunia
webdunia

‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ನಟಿಸುತ್ತಾರಾ ಬಾಲಿವುಡ್ ಈ ನಟಿ?

‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ನಟಿಸುತ್ತಾರಾ ಬಾಲಿವುಡ್ ಈ ನಟಿ?
ಹೈದರಾಬಾದ್ , ಸೋಮವಾರ, 18 ಜನವರಿ 2021 (13:30 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅವರು  ಪ್ರಶಾಂತ್ ನೀಲ್  ನಿರ್ದೇಶನದ ‘ಸಲಾರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಖಳನಾಯಕನ ಪಾತ್ರಕ್ಕಾಗಿ ಬಾಲಿವುಡ್ ನಟ ಜಾನ್ ಅಬ್ರಾಹಿಂ ಅವರನ್ನು ಈಗಾಗಲೇ ಸಂಪರ್ಕಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಆದರೆ ಇದೀಗ ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ  ನಟಿಸಲು ಬಾಲಿವುಡ್ ನಟಿ ಕತ್ರಿನಾ ಕೈಪ್ ಅವರನ್ನು ಕರೆತರುವ ಪ್ಲ್ಯಾನ್ ನಲ್ಲಿದ್ದಾರೆ ಎನ್ನಲಾಗಿದೆ. ಆ ಮೂಲಕ ಚಿತ್ರದ ಬಗ್ಗೆ ನಿರೀಕ್ಷೆಗಳನ್ನು ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಂದು ಬಾಲಿವುಡ್ ಚಿತ್ರದಲ್ಲಿ ನಟಿಸಲಿರುವ ವಿಜಯ್ ಸೇತುಪತಿ