Daily Horoscope
✕

ಈ ಬಾಲಿವುಡ್ ನಟಿ ಫುಲ್ ಖುಷ್

Webdunia
ಬುಧವಾರ, 14 ಅಕ್ಟೋಬರ್ 2020 (21:23 IST)
ಬಾಲಿವುಡ್ ನಟಿಯರ ನಡುವೆ ನಡೆದಿದ್ದ ಮುಸುಕಿನ ಗುದ್ದಾಟ ಹೈಕೋರ್ಟ್ ಮೆಟ್ಟಿಲೇರಿತ್ತು.

ನಟಿ ಪಾಯಲ್ ಘೋಷ್ ವಿರುದ್ಧ ನಟಿ ರಿಚಾ ಚಾಧಾ ಮಾನಹಾನಿಕರ ಕೇಸ್ ದಾಖಲು ಮಾಡಿದ್ದರು.

ಸಂದರ್ಶನವೊಂದರಲ್ಲಿ ನಟಿ ಪಾಯಲ್ ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿ ವಾಹಿನಿ, ಪತ್ರಕರ್ತ ಹಾಗೂ ನಟಿ ಪಾಯಲ್ ವಿರುದ್ಧ ಕೇಸ್ ದಾಖಲು ಮಾಡಿದ್ದರು.
ನಟಿ ಪಾಯಲ್ ಘೋಷ್ ಇದೀಗ ಬೇಷರತ್ ಕ್ಷಮೆ ಕೇಳಿದ್ದಾರೆ.

ಹೀಗಾಗಿ ಪಾಯಲ್ ಘೋಷ್ ಬಾಂಬೆ ಹೈಕೋರ್ಟ್‌ನ ಮುಂದೆ ಬೇಷರತ್ತಾಗಿ ಕ್ಷಮೆಯಾಚಿಸಿದ ನಂತರ ರಿಚಾ ಚಾಧಾ ಅವರ ತಂಡವು ಖುಷ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments