ಬಾಲಿವುಡ್ ನ ಈ ಸ್ಟಾರ್ ನಟಿ ಮನೆಯ ಕೆಲಸಗಳನ್ನು ತಾವೇ ಮಾಡುತ್ತಾರಂತೆ

Webdunia
ಶುಕ್ರವಾರ, 22 ಜನವರಿ 2021 (15:19 IST)
ಮುಂಬೈ :  ಸಾಮಾನ್ಯವಾಗಿ ನಟಿಯರು ತಮ್ಮ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಕಾರಣ ತಮ್ಮ ಮನೆ, ಅದರ ಸ್ವಚ್ಚತೆ, ಮುಂತಾದ ಜವಾಬ್ದಾರಿಗಳನ್ನು ತೆಗೆದುಕೊಳ್ಳದೆ ಕೆಲಸದವರ ಬಳಿಯೇ ಮಾಡಿಸುತ್ತಾರೆ. ಆದರೆ  ಬಾಲಿವುಡ್ ನ ಈ ಸ್ಟಾರ್ ನಟಿ ಮಾತ್ರ ತಾವೇ ಖುದ್ದಾಗಿ ಮಾರುಕಟ್ಟೆಗೆ ಹೋಗಿ ಮನೆಗೆ ಬೇಕಾದ ಸಾಮಾಗ್ರಿಗಳನ್ನು, ವಸ್ತುಗಳನ್ನು ಖರೀದಿಸಿ ತೆಗೆದುಕೊಂಡು ಬರುತ್ತಾರಂತೆ.

ಹೌದು. ಬಾಲಿವುಡ್ ನ ಸ್ಟಾರ್ ನಟಿ ದೀಪಕಾ ಪಡುಕೋಣೆ ಅವರು ತಮ್ಮ ಬ್ಯುಸಿ ಲೈಫ್ ನಲ್ಲಿಯೂ ಸಿನಿಮಾದ ಜೊತೆಗೆ ಮನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಾರಂತೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿದ ಅವರು, ನಾನು ಎಷ್ಟೇ ಬ್ಯುಸಿಯಾಗಿದ್ದರೂ, ಮನೆ ಕೆಲಸ ಮಾಡುವುದರಿಂದ ಸ್ವಲ್ಪ ಶಾಂತವಾಗುತ್ತದೆ. ಹಾಗಾಗಿ ಮನೆಯ ಕೆಲಸಗಳನ್ನು ನಾನೇ ನೋಡಿಕೊಳ್ಳುತ್ತೇನೆ ಮತ್ತು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments