Select Your Language

Notifications

webdunia
webdunia
webdunia
webdunia

ಈ ದಿನದಂದು ಬಿಡುಗಡೆಯಾಗಲಿದೆಯಂತೆ ‘ರಾಧೆಶ್ಯಾಮ್’ ಚಿತ್ರದ ಟೀಸರ್

ಹೈದರಾಬಾದ್
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಅವರ  ಇತ್ತೀಚಿನ ಚಿತ್ರ ‘ರಾಧೆಶ್ಯಾಮ್’ ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಚಿತ್ರದ ಫಸ್ಟ್ ಲುಕ್ ಮಾತ್ರ ಬಿಡುಗಡೆಯಾಗಿದ್ದು, ಟೀಸರ್ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎದುರು ನೋಡುತ್ತಿದ್ದಾರೆ.

‘ರಾಧೆಶ್ಯಾಮ್’ ಚಿತ್ರದ ಟೀಸರ್ ಶೀಘ್ರದಲ್ಲಿಯೇ ಬರಲಿದೆ ಎಂದು ನಿರ್ದೇಶಕ ರಾಧಾಕೃಷ್ಣ ಹೇಳಿದ ಕಾರಣ ಹೊಸ ವರ್ಷದಂದು ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಆದರೆ ಅವರ ಭರವಸೆ ಈಡೇರಲಿಲ್ಲ. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಈ ಟೀಸರ್ ನ್ನು ಇದೇ ತಿಂಗಳ 14ರಂದು ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ನೀಡಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿರಿಯ ನಿರ್ದೇಶಕ ಎ.ಟಿ ರಘು ಸಹಾಯಕ್ಕೆ ಧಾವಿಸಿದ ಕಿಚ್ಚ ಸುದೀಪ್