Webdunia - Bharat's app for daily news and videos

Install App

ವಿಜಯ್ 66ನೇ ಚಿತ್ರದ ನಿರ್ದೇಶನ ಮಾಡಲಿದ್ದಾರಂತೆ ಈ ನಿರ್ದೇಶಕರು

Webdunia
ಶುಕ್ರವಾರ, 22 ಜನವರಿ 2021 (10:17 IST)
ಚೆನ್ನೈ : ಮಾಸ್ಟರ್ ವಿಜಯ್ ಅವರ ವೃತ್ತಿ ಜೀವನದ 64ನೇ ಚಿತ್ರವಾಗಿದೆ. 65ನೇ ಚಿತ್ರವನ್ನು ದಿಲೀಪ್ ನೆಲ್ಸನ್ ಕುಮಾರ್ ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಲಾಗಿದೆ. ಈ ನಡುವೆ ಇದೀಗ ವಿಜಯ್ ಅವರು 66ನೇ ಚಿತ್ರದ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಪ್ರತಿಭಾನ್ವಿತ ನಿರ್ದೇಶಕ ಎಚ್.ವಿನೋದ್  ಅವರು ವಿಜಯ್ ಅವರ 66ನೇ ಚಿತ್ರವನ್ನು ನಿರ್ದೇಶಿಸಲು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪ್ರಸ್ತುತ ನಿರ್ದೇಶಕ ಎಚ್.ವಿನೋದ್  ಅವರು ಅಜಿತ್ ಅವರ ‘ವಲಿಮೈ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಅವರು ವಿಜಯ್ ಜೊತೆ ರಾಜಕೀಯಕ್ಕೆ ಸಂಬಂಧಪಟ್ಟ ಸಿನಿಮಾ ಮಾಡಲು ಮುಂದಾಗಿದ್ದರು. ಆದರೆ ಆ ವೇಳೆ ವಿಜಯ್ ಮುರುಗದಾಸ್ ನಿರ್ದೇಶನದ ಸರ್ಕಾರ್ ಚಿತ್ರ ಮಾಡುತ್ತಿದ್ದರು. ಹೀಗಾಗಿ ಇದೀಗ ಇವರಿಬ್ಬರು ಜೊತೆಯಾಗಿ ನಿಸಿಮಾ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments