Daily Horoscope
✕

ಥಿಯೇಟರ್ ಓಪನ್ ಆದ್ರೆ ಬಿಡುಗಡೆಯಾಗಲಿರುವ ಮೊದಲ ಸಿನಿಮಾ ಇದೇ

Webdunia
ಬುಧವಾರ, 7 ಜುಲೈ 2021 (09:31 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಥಿಯೇಟರ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿರುವ ಮೊದಲ ಸಿನಿಮಾ ಯಾವುದಾಗಿರಬಹುದು?


ಹಲವು ಸ್ಟಾರ್ ನಟರ ಸಿನಿಮಾಗಳೇ ಬಿಡುಗಡೆಗೆ ಸಾಲುಗಟ್ಟಿ ನಿಂತಿದೆ. ಹೀಗಿರುವಾಗ ಓಪನಿಂಗ್ ಯಾರದ್ದು ಎಂಬ ಚರ್ಚೆ ಗಾಂಧಿನಗರದಲ್ಲಿ ನಡೆದಿದೆ.

ಈಗಾಗಲೇ ದುನಿಯಾ ವಿಜಯ್ ‘ಸಲಗ’ ಸಿನಿಮಾ ಬಿಡುಗಡೆಗೆ ಕಾದು ನಿಂತಿದೆ. ಒಂದು ವೇಳೆ ಶೇ. 100 ರಷ್ಟು ಪ್ರೇಕ್ಷಕರಿಗೆ ಅನುಮತಿ ಕೊಟ್ಟು ಥಿಯೇಟರ್ ಓಪನ್ ಆದರೆ ಮೊದಲು ಬಿಡುಗಡೆಯಾಗುವ ಸಿನಿಮಾ ನಮ್ಮದೇ ಎಂದು ಈಗಾಗಲೇ ಸಲಗ ಟೀಂ ಹೇಳಿಕೊಂಡಿದೆ. ಕೋಟಿಗೊಬ್ಬ 3 ಕೂಡಾ ಲಿಸ್ಟ್ ನಲ್ಲಿ ಮುಂಚೂಣಿಯಲ್ಲೇ ಇದೆ. ಈ ಎರಡು ಸಿನಿಮಾಗಳ ಪೈಕಿ ಯಾವುದು ಮೊದಲು ಥಿಯೇಟರ್ ಗೆ ಬರಲಿದೆ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments