‘ದಿ ವಿಲನ್’ ಆಡಿಯೋ ಲಾಂಚ್ ವೇಳೆ ನಡೆದಿದೆ ಇಂತಹದೊಂದು ಘಟನೆ

Webdunia
ಮಂಗಳವಾರ, 21 ಆಗಸ್ಟ್ 2018 (08:30 IST)
ಬೆಂಗಳೂರು : ಈ ಹಿಂದೆಯಷ್ಟೇ ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರ ‘ದಿ ವಿಲನ್’ ಟೀಸರ್ ಬಗ್ಗೆ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ಕಿತ್ತಾಟ ನಡೆದಿತ್ತು. ಇದೀಗ ಇಂತಹದೊಂದು ಘಟನೆ ಮತ್ತೆ ‘ದಿ ವಿಲನ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದ ವೇಳೆ ನಡೆದಿದೆ.


ಇತ್ತೀಚೆಗಷ್ಟೇ ದಿ ವಿಲನ್ ಸಿನಿಮಾದ ಆಡಿಯೋವನ್ನ ಅದ್ದೂರಿಯಾಗಿ ಲಾಂಚ್ ಮಾಡಲಾಗಿತು. ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವಣ್ಣ ಹಾಗೂ ಸುದೀಪ್ ಅವರನ್ನು ಒಂದೇ ವೇದಿಕೆಯ ಮೇಲೆ ನೋಡಲು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸಿದ್ರು.


ಆದರೆ ಸ್ಟೇಜ್ ಮೇಲೆ ವಿಲನ್ ಸಿನಿಮಾದ ನಾಯಕರು ಮಾತನಾಡುತ್ತ , ಚಿತ್ರದ ಬಗ್ಗೆ ಮಾಹಿತಿಯನ್ನ ನೀಡುತ್ತ , ಡ್ಯಾನ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ರೆ , ಈ ಕಡೆಯಲ್ಲಿ  ಅಭಿಮಾನಿಗಳು ತಾವು ಕುಳಿತಿದ್ದ ಚೇರ್ ಗಳನ್ನು  ಹಿಡಿದು ಒಬ್ಬರ ಮೇಲೆ ಒಬ್ಬರು ಪ್ಲಾಸ್ಟಿಕ್ ಚೇರ್ ಗಳನ್ನ ಎಸೆಯುತ್ತಾ ಕಿತ್ತಾಡೋಕೆ ಶುರುಮಾಡಿದ್ದಾರೆ. ಹೀಗೆ ಅಭಿಮಾನಿಗಳು ಕಿತ್ತಾಡಿಕೊಂಡ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿನಿಮಾ ರಿಲೀಸ್ ಗೂ ಮೊದಲೇ ನಟರ ಅಭಿಮಾನಿಗಳು ಈ ರೀತಿ ಮಾಡಿದರೆ ಇನ್ನು ಸಿನಿಮಾ ರಿಲೀಸ್ ಆದ ಮೇಲೆ ಮತ್ಯಾವ ರೀತಿಯಲ್ಲಿ ವರ್ತಿಸುತ್ತಾರೋ ಎಂಬ ಭಯ ಇದೀಗ ಹಲವರನ್ನು ಕಾಡುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments