Webdunia - Bharat's app for daily news and videos

Install App

ಕಾಸ್ಟಿಂಗ್ ಕೌಚ್ ಬಗ್ಗೆ ನಟ ಚೇತನ್ ಅಭಿಪ್ರಾಯ ಹೀಗಿದೆ ನೋಡಿ!

Webdunia
ಸೋಮವಾರ, 30 ಏಪ್ರಿಲ್ 2018 (06:50 IST)
ದಾವಣಗೆರೆ : ಕಾಸ್ಟಿಂಗ್ ಕೌಚ್ ಬಗ್ಗೆ ಸಿನಿಮಾ ತಾರೆಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಅದೇರೀತಿ ಇದೀಗ ನಟ ಚೇತನ್ ಅವರು ಕೂಡ ಕನ್ನಡ ಚಿತ್ರರಂಗದಲ್ಲಿರುವ ಕಾಸ್ಟಿಂಗ್ ಕೌಚ್ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಜಿಲ್ಲಾ ವರದಿಗಾರರು ಭಾನುವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು,’ ಚಿತ್ರರಂಗ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಕಾಸ್ಟಿಂಗ್ ಕೌಚ್ ಇದೆ. ಹಿರಿಯ ಕಲಾವಿದರು ಮುಕ್ತವಾಗಿ ಮಾತನಾಡುವ ಮೂಲಕ ಕಾಸ್ಟಿಂಗ್ ಕೌಚ್ ತೊಲಗುವಂತೆ ಮಾಡಬೇಕು. ಹಿರಿಯ ನಟಿ ಲೀಲಾವತಿಯಂತವರು ತಮಗಾದ ಅನ್ಯಾಯದ ಬಗ್ಗೆ ಬಹಿರಂಗವಾಗಿ ಮಾತನಾಡಬೇಕು. ಅವರಿಗಾದ ನೋವನ್ನು ಅವರೇ ಹೇಳಿಕೊಳ್ಳಬೇಕು' ಎಂದು ಸಲಹೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments