Webdunia - Bharat's app for daily news and videos

Install App

ಹರಿಪ್ರಿಯಾರ ಈ ಮಾನವೀಯತೆ ಗುಣಕ್ಕೆ ಯಾರೆಯಾದ್ರು ಸೆಲ್ಯೂಟ್ ಹೊಡೆಯಲೇ ಬೇಕು

Webdunia
ಶುಕ್ರವಾರ, 15 ಜೂನ್ 2018 (10:01 IST)
ಬೆಂಗಳೂರು :  ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರು ರಕ್ತದಾನ ಮಾಡುವುದರ ಮೂಲಕ ಮೂರು ಜೀವಗಳನ್ನು ಉಳಿಸಿ ಮಾನವೀಯತೆ ಮೆರೆದಿದ್ದಾರೆ.


ಹೆರಿಗೆಯ ಸಮಯದಲ್ಲಿ ಗರ್ಭಿಣಿಯೊಬ್ಬಳು ರಕ್ತದ ಕೊರತೆಯಿಂದ ನರಳುತ್ತಿದ್ದು, ಈ ವಿಷಯವನ್ನು ಟ್ವೀಟರ್ ನಲ್ಲಿ ತಿಳಿದುಕೊಂಡ ನಟಿ ಹರಿಪ್ರಿಯಾ ಅವರು ತಕ್ಷಣ ಆಸ್ಪತ್ರೆಗೆ ಧಾವಿಸಿ ಬಂದು ರಕ್ತ ನೀಡುವುದರ ಮೂಲಕ ಆ ತಾಯಿ ಜೀವವನ್ನು ಉಳಿಸಿದ್ದಾರೆ. ನಂತರ ಆ ತಾಯಿ  ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರು ಮೂರು ಜೀವಗಳ ರಕ್ಷಣೆ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಹರಿಪ್ರಿಯಾ ಅವರು, ’ಇಂದು ಸಾರ್ಥಕತೆಯ ಮನೋಭಾವ ಮೂಡಿದೆ. ಆ ಪುಟ್ಟ ಮಕ್ಕಳನ್ನು ನೋಡಿ ಖುಷಿಯಾಗಿದೆ. ರಕ್ತದಾನ ಮಾಡುವಂತೆ ಎಲ್ಲರಿಗೂ ಪ್ರೋತ್ಸಾಹ ನೀಡಿ. ಅದರಿಂದ ಒಂದು ಜೀವ ಉಳಿಸಬಹುದು’ ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗೋಲ್ಡನ್ ಸ್ಟಾರ್ ಗಣೇಶ್ ಇನ್ನೊಂದು ಮುಖ ಪರಿಚಯಿಸಿದ ನಟಿ ರಂಜನಿ ರಾಘವನ್

ಯಶ್ ಒಬ್ಬ ನೋಡಿದ್ರೆ ನನ್ನ ಸಿನಿಮಾಗೆ ಹಾಕಿದ ಹಣ ಬರಲ್ಲ: ಅಮ್ಮ ಪುಷ್ಪಾ ಹೇಳಿಕೆ

ಅಮೆರಿಕಾದಲ್ಲಿ ಪತ್ನಿ ರಾಧಿಕಾರನ್ನು ಕಾಣುತ್ತಿದ್ದಂತೇ ಎತ್ತಿ ಮುದ್ದಾಡಿದ ಯಶ್

ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇ: ಪುನೀತ್ ಮಾಡಿದ ತ್ಯಾಗದಿಂದ ಸ್ಟಾರ್ ಆದ್ರು ಗಣೇಶ್

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಮುಂದಿನ ಸುದ್ದಿ
Show comments