Webdunia - Bharat's app for daily news and videos

Install App

ಇದು ಅಮಿತಾಬ್ ಬಚ್ಚನ್ ಕಲಿಸಿದ ಜೀವನ ಪಾಠ

Webdunia
ಗುರುವಾರ, 20 ಆಗಸ್ಟ್ 2020 (18:48 IST)
ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಈಚೆಗಷ್ಟೇ ಕೋವಿಡ್ -19 ನಿಂದ ಗುಣಮುಖರಾಗಿ ಮನೆಗೆ ಆಗಮಿಸಿದ್ದಾರೆ.

ಇಂಥ ಮೇರು ನಟ ಅಮಿತಾಬ್ ಸೋಷಿಯಲ್ ಮೀಡಿಯಾದಲ್ಲಿ ಯಾವಾಗಲೂ ಆಕ್ಟೀವ್ ಆಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಮೂಲಕ ಅಮಿತಾಬ್ ಬಚ್ಚನ್  ಜೀವನದ ಹೊಸ ಪಾಠ ಕಲಿಸಿದ್ದಾರೆ.

'ಪ್ರತಿಯೊಬ್ಬರೂ ತಮ್ಮದೇ ಆದ ಸಾಮರ್ಥ್ಯದಲ್ಲಿ ಅದ್ಭುತರಾಗಿರುತ್ತಾರೆ' ಎಂದು ಅಮಿತಾಬ್ ಹೇಳಿದ್ದಾರೆ.

" फितरत किसी की कर जिंदगी जिंदगी, हर शक़्स अपनी हद है है " ಎಂದು ಅಮಿತಾಬ್ ಬಚ್ಚನ್ ಬರೆದಿರೋದಕ್ಕೆ ಭಾರೀ ಲೈಕ್ಸ್ ಗಳು ಅಭಿಮಾನಿಗಳು ನೀಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ
Show comments