Webdunia - Bharat's app for daily news and videos

Install App

ಜಪಾನೀಯರು ಪ್ರಭಾಸ್ ಗೆ ಫಿದಾ ಆಗಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ

Webdunia
ಶನಿವಾರ, 22 ಆಗಸ್ಟ್ 2020 (10:25 IST)
ಹೈದರಾಬಾದ್ : ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಭಾರತದಲ್ಲಿ ಭಾರತದಲ್ಲಿ ಮಾತ್ರವಲ್ಲದೇ ಇದೀಗ ವಿದೇಶದಲ್ಲೂ ತಮ್ಮ ಹವಾ  ಸೃಷ್ಟಿಸಿದ್ದಾರೆ.

ಹೌದು. ನಟ ಪ್ರಭಾಸ್ ಅವರ ಬಾಹುಬಲಿ ಚಿತ್ರ ವಿದೇಶಿ ಭಾಷೆಗಳಲ್ಲಿ ಡಬ್ ಮಾಡಿ ಪ್ರಸಾರಮಾಡಲಾಗಿತ್ತು. ಇದರಿಂದ ವಿದೇಶದಲ್ಲೂ ಪ್ರಭಾಸ್ ಅಭಿಮಾನಿಗಳ ಸಂಖ್ಯೆ ಹೆಚ್ಚಳವಾಗಿದೆ. ಅದರಲ್ಲೂ ಜಪಾನೀಯರು ಪ್ರಭಾಸ್ ಗೆ ಫಿದಾ ಆಗಿದ್ದಾರೆ.

ಆದಕಾರಣ  ಜಪಾನಿನಲ್ಲಿ ತನ್ನ ನೆಚ್ಚಿನ ನಟನ ಹೆಸರಿನಲ್ಲಿ ‘ಡಾರ್ಲಿಂಗ್ ಪ್ರಭಾಸ್’ ಎಂದು ಶುಗರ್ ಲೆಸ್ ಚಾಕಲೇಟ್ ಬಿಡುಗಡೆ ಮಾಡಿದ್ದಾರೆ. ಮೂಲಗಳ ಪ್ರಕಾರ ಜಪಾನಿನಲ್ಲಿ ಈ ಚಾಕಲೇಟ್ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments