Webdunia - Bharat's app for daily news and videos

Install App

ಹಿರಿಯ ನಟಿ ಶಶಿಕಲಾ ವಿರುದ್ಧ ಠಾಣೆ ಮೆಟ್ಟಿಲೇರಿದ ನಿರ್ದೇಶಕ, ಕಾರಣ ಹೀಗಿದೆ

Sampriya
ಭಾನುವಾರ, 26 ಜನವರಿ 2025 (17:23 IST)
Photo Courtesy X
ಬೆಂಗಳೂರು: ಪ್ರಜಾರಾಜ್ಯ ಸಿನಿಮಾ ನಿರ್ದೇಶಕ ಹರ್ಷವರ್ಧನ್ ಅವರು ಕನ್ನಡದ ಕಿರುತೆರೆ ಹಿರಿಯ ನಟಿ ಶಶಿಕಲಾ ಠಾಣೆ ಮೆಟ್ಟಿಲೇರಿದ್ದಾರೆ.

ಬ್ಲ್ಯಾಕ್‌ಮೇಲ್‌ ಮಾಡಿ ಮದುವೆಯಾಗಿ ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಶಶಿಕಲಾ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬ್ಲ್ಯಾಕ್‌ಮೇಲ್‌ ಮಾಡಿ ಮದುವೆಯಾಗಿದ್ದು, ದೂರವಿದ್ದರೂ ಕೂಡ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ.

ಸಿನಿಮಾಗೆ ಹಣ ಹೂಡಿಕೆ ಮಾಡೋದಾಗಿ ನನ್ನನ್ನು ನಂಬಿಸಿ ಮದುವೆಯಾದರು. ಮದುವೆಯ ಬಳಿಕ ಯಾವುದಾದರೂ ವಿಚಾರಕ್ಕೆ ಪ್ರಶ್ನೆ ಮಾಡಿದಂತಹ ಸಂದರ್ಭದಲ್ಲಿ ನನಗೆ ಕಿರುಕುಳ ನೀಡುತ್ತಿದ್ದರು ಎಂದು ಹರ್ಷವರ್ಧನ್ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments