Webdunia - Bharat's app for daily news and videos

Install App

ಗುರುಪ್ರಸಾದ್ ನಿರ್ದೇಶನದ ಸಿನಿಮಾ ಬಿಡುಗಡೆಗೆ ಸ್ಟೇ ತಂದ ಪತ್ನಿ ಸುಮಿತ್ರಾ, ಕಾರಣ ಹೀಗಿದೆ

Sampriya
ಗುರುವಾರ, 20 ಫೆಬ್ರವರಿ 2025 (15:23 IST)
Photo Courtesy X
ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ನಟಿಸಿ ನಿರ್ದೇಶನ ಮಾಡಿರುವ ಎದ್ದೇಳು ಮಂಜುನಾಥ್ 2 ಸಿನಿಮಾ ರಿಲೀಸ್‌ಗೆ ಅವರ ಪತ್ನಿ ಸುಮಿತ್ರಾ ಅವರು ನ್ಯಾಯಾಲಯದಿಂದ ಸ್ಟೇ ತಂದಿದ್ದಾರೆ. ಇದೀಗ  ಸಿನಿಮಾ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಮೈಸೂರು ರಮೇಶ್ ಮತ್ತು ರವಿ ದೀಕ್ಷಿತ್ ನಿರ್ಮಾಣದಲ್ಲಿ ಮೂಡಿಬಂದ ಸಿನಿಮಾ ನಾಳೆ ಬಿಡುಗಡೆಗೆ  ಸಿದ್ದವಾಗಿತ್ತು. ಇದೀಗ ಹಣದ ವಿಚಾರವಾಗಿ ಗುರುಪ್ರಸಾದ್ ಅವರ ಹೆಂಡ್ತಿ ಸ್ಟೇ ತಂದಿದ್ದಾರೆ.

ಈ ಬಗ್ಗೆ ನಿರ್ಮಾಪಕ ರಮೇಶ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ,  ಸಿನಿಮಾದಿಂದ ಬರುವ ಲಾಭದಿಂದ ಶೇ.50 ರಷ್ಟು ಹಣವನ್ನು ಗುರುಪ್ರಸಾದ್ ಕುಟುಂಬಕ್ಕೆ ನೀಡುವುದಾಗಿ ಹೇಳಿದ್ದೆವು. ಆದರೆ ಅವರ ಪತ್ನಿ ಸುಮಿತ್ರಾ ಸಿನಿಮಾ ಬಿಡುಗಡೆಗೂ ಮುನ್ನ ₹4 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ ಅವರಿಗೆ ಹಣ ನೀಡದಕ್ಕೆ ತಡೆಯಾಜ್ಞೆ ನೀಡಿದ್ದಾರೆ ಎಂದು ಹೇಳಿದರು.

ಸಿನಿಮಾದ ಕಥೆ, ಚಿತ್ರಕಥೆ ಎಲ್ಲಾ ನನ್ನ ಪತಿಯದ್ದು. ಆದರೆ ಸಿನಿಮಾ ಮುಗಿದ ಮೇಲೆ 51% ರಷ್ಟು ಲಾಭ ತೆಗೆದುಕೊಳ್ಳಿ ಎಂದು ಹೇಳಿದರು. ನಮ್ಮ ಮಗುವಿನ ಮುಂದಿನ ಭವಿಷ್ಯಕ್ಕೆ ನಾನೇನು ಮಾಡಲಿ. ಸಿನಿಮಾ ಆಡಿಯೋ ರಿಲೀಸ್ ವೇಳೆಯೇ ನನಗೆ ಈ ವಿಚಾರ ಗೊತ್ತಾಗಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments