ಈ ಕಾರಣಕ್ಕೆ ನಟ ಸಿಂಬು ಮೇಲೆ ಕಿಡಿಕಾರಿದ ನಟ ಕರುಣಾಸ್

Webdunia
ಶನಿವಾರ, 9 ಜನವರಿ 2021 (10:25 IST)
ಚೆನ್ನೈ : ತಮಿಳಿನ ಖ್ಯಾತ ನಟ ಸಿಂಬು ಅಭಿನಯದ ಈಶ್ವರನ್ ಚಿತ್ರ ಇದೇ ಜನವರಿ 14ರಂದು ಮಕರ  ಸಂಕ್ರಾಂತಿಯ ವಿಶೇಷ ದಿನದಂದು ಬಿಡುಗಡೆಯಾಗುತ್ತಿದೆ. ಈ ನಡುವೆ ಇದೀಗ ನಟರೊಬ್ಬರು ನಟ ಸಿಂಬು ಮೇಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೌದು. ಚಿತ್ರಮಂದಿರದಲ್ಲಿ ಸಂಕ್ರಾಂತಿಯಂದು ತಮಿಳು ಸ್ಟಾರ್ ನಟರಾದ ವಿಜಯ್ ಮತ್ತು ಸಿಂಬು ಅವರ ಚಿತ್ರ ಬಿಡುಗಡೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಕೇವಲ 50% ಸೀಟುಗಳಿಗೆ ಅವಕಾಶ ನೀಡಿತ್ತು. ಆದರೆ ಇತ್ತೀಚೆಗೆ ನಟ ಸಿಂಬು ಅವರು 100% ಸೀಟುಗಳನ್ನು ನೀಡುವಂತೆ ಕೇಳಿಕೊಂಡಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ನಟ ಕರುಣಾಸ್ ಅವರು ಮಾತನಾಡಿ, ಸಿಂಬು 100% ಅಭಮಾನಿಗಳು ಚಿತ್ರಮಂದಿರಕ್ಕೆ ಬರಬೇಕು ಎಂದು ಭಾವಿಸುತ್ತಾರೆ. ಕೊರೊನಾ ಅವರಿಗೆ ಬಂದಿದ್ದರೆ ಅವರು ಅದರ ಪರಿಣಾಮ ತಿಳಿದು ಹೀಗೆ ಹೇಳುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಕೊರೊನಾ ಪರಿಣಾಮ ಸಂಪೂರ್ಣವಾಗಿ ಕಡಿಮೆಯಾಗದ ಕಾರಣ ಚಿತ್ರಮಂದಿರಗಳಲ್ಲಿ  100%  ಸೀಟುಗಳನ್ನು ನೀಡಬಾರದು ಎಂದು ಸಿಎಂ ಬಳಿ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ನಿರ್ಮಾಪಕ, ಏನಿದು ಸ್ಟೋರಿ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮುಂದಿನ ಸುದ್ದಿ
Show comments