ಹುಲಿ ಉಗುರಿನ ಲಾಕೆಟ್ ಹುಡುಕಿ ಹೋದ ಅಧಿಕಾರಿಗಳಿಗೆ ದರ್ಶನ್ ಮನೆಯಲ್ಲಿ ಸಿಕ್ಕಿದ್ದೇನು?

Webdunia
ಗುರುವಾರ, 26 ಅಕ್ಟೋಬರ್ 2023 (10:38 IST)
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಹೊಂದಿದ ದೂರಿನ ಮೇಲೆ ನಟ ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವರಿಗೆ ಸಿಕ್ಕಿದ್ದೇನು?

ದರ್ಶನ್ ಕತ್ತಿನಲ್ಲಿದ್ದ ಹುಲಿ ಉಗುರಿನ ಲಾಕೆಟ್ ಹೊಂದಿರುವ ಸರ ಗಮನಿಸಿ ಅವರ ಮೇಲೆ ದೂರು ನೀಡಲಾಗಿತ್ತು. ಆ ಬಗ್ಗೆ ಅವರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರು.

ಪರಿಶೀಲನೆ ವೇಳೆ 8 ಹುಲಿ ಉಗುರಿನ ಲಾಕೆಟ್ ಪತ್ತೆಯಾಗಿರುವುದು ತಿಳಿದುಬಂದಿದೆ.  ಆದರೆ ಇದೆಲ್ಲಾ ನಕಲಿ ಎನ್ನಲಾಗಿದೆ. ಹಾಗಿದ್ದರೂ ಅವರ ಬಳಿಯಿರುವ ಎಲ್ಲಾ ಪೆಂಡೆಂಟ್ ಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ್ದು, ಪರೀಕ್ಷೆಯ ನಂತರ ಇದು ಅಸಲಿಯೋ, ನಕಲಿಯೋ ಎಂದು ಖಚಿತವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಯಾರೋ ಒಬ್ಬರಿಂದ ಇಂಡಸ್ಟ್ರಿ ನಡೀತಿಲ್ಲ: ದರ್ಶನ್ ಗೆ ಟಾಂಗ್ ಕೊಟ್ಟ ಉಮಾಪತಿ ಗೌಡ

ನಾನು ಕಂಡಿದ್ದು ಮ್ಯಾಜಿಕ್‌ಗಿಂತ ಕಡಿಮೆಯಿರಲಿಲ್ಲ: ರಿಷಭ್ ಶೆಟ್ಟಿ ಕೊಂಡಾಡಿದ ರಿತೇಶ್ ದೇಶ್‌ಮುಖ್

ಮುಂದಿನ ಸುದ್ದಿ
Show comments