Select Your Language

Notifications

webdunia
webdunia
webdunia
webdunia

ಚಿರಂಜೀವಿ ಅಭಿನಯದ ‘ಆಚಾರ್ಯ’ ಸಿನಿಮಾದಲ್ಲಿ ನಟಿಸಲಿದ್ದಾರಂತೆ ಕನ್ನಡದ ಈ ನಟಿ

ಚಿರಂಜೀವಿ ಅಭಿನಯದ ‘ಆಚಾರ್ಯ’ ಸಿನಿಮಾದಲ್ಲಿ ನಟಿಸಲಿದ್ದಾರಂತೆ ಕನ್ನಡದ ಈ ನಟಿ
ಹೈದರಾಬಾದ್ , ಶನಿವಾರ, 12 ಸೆಪ್ಟಂಬರ್ 2020 (13:42 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಆಚಾರ್ಯ’ ಸಿನಿಮಾದಲ್ಲಿ ಕನ್ನಡದ ನಟಿಯೊಬ್ಬರು ನಟಿಸುತ್ತಿದ್ದಾರಂತೆ.

ಹೌದು. ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿರುವ ಚಿತ್ರ ಚಿರಂಜೀವಿ ಅಭಿನಯದ ‘ಆಚಾರ್ಯ’  ಸಿನಿಮಾದಲ್ಲಿ ಚಿರಂಜೀವಿಗೆ ನಾಯಕಿಯಾಗಿ ತ್ರಿಷಾ ನಟಿಸುತ್ತಿದ್ದಾರೆ ಎನ್ನಲಾಗಿತ್ತು. ಆದರೆ ತ್ರಿಷಾ ಸಿನಿಮಾ ತಂಡದಿಂದ ಹೊರ ನಡೆದ ಬಳಿಕ ನಟಿ ಕಾಜರ್ ಅಗರ್ ವಾಲ್ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ ಇನ್ನೊಂದು ಖುಷಿ ವಿಚಾರವೆನೆಂದರೆ ಕನ್ನಡದ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸುತ್ತಿದ್ದಾರಂತೆ.

ಕನ್ನಡದ ನಟಿ ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಟಿಸಲಿದ್ದಾರಂತೆ. ಈ ಆಚಾರ್ಯ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ರಾಮ್ ಚರಣ್ ಅಭಿನಯಿಸುತ್ತಿದ್ದಾರಂತೆ. ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ ಎನ್ನಲಾಗಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಟ ರಣವೀರ್ ಸಿಂಗ್ ರ ಉಬರ್ ಕೂಲ್ ಫೋಟೋ ವೈರಲ್