Webdunia - Bharat's app for daily news and videos

Install App

ಲವ್ ಮಾಕ್ ಟೈಲ್ ತೆಲುಗು ರಿಮೇಕ್ ನಲ್ಲಿ ಈ ಖ್ಯಾತ ನಟಿ

Webdunia
ಬುಧವಾರ, 15 ಜುಲೈ 2020 (13:29 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿದ್ದ ಲವ್ ಮಾಕ್ ಟೈಲ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿತ್ತು. ಈ ಕನ್ನಡ ಸಿನಿಮಾದ ಎರಡನೇ ಭಾಗವೂ ಮೂಡಿಬರುತ್ತಿದೆ. ಇದೀಗ ಈ ಸಿನಿಮಾ ತೆಲುಗಿಗೆ ರಿಮೇಕ್ ಆಗಲಿದ್ದು,  ಖ್ಯಾತ ನಟಿ ತಮನ್ನಾ ಮಿಲನಾ ನಾಗರಾಜ್ ಮಾಡಿದ್ದ ಪಾತ್ರ ಮಾಡಲಿದ್ದಾರೆ.


ತೆಲುಗಿನಲ್ಲಿ ಕನ್ನಡ ನಿರ್ಮಾಪಕ, ನಿರ್ದೇಶಕ ನಾಗಶೇಖರ್ ಸಿನಿಮಾ ನಿರ್ದೇಶಿಸಲಿದ್ದು, ಸೆಪ್ಟೆಂಬರ್ ನಲ್ಲಿ ಶೂಟಿಂಗ್ ಆರಂಭವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಸಿನಿಮಾದಲ್ಲಿ ನಾಯಕನ ಪಾತ್ರಕ್ಕಾಗಿ ಸತ್ಯದೇವ್ ಮತ್ತು ನಾಯಕಿ ಪಾತ್ರಕ್ಕಾಗಿ ಮಿಲ್ಕಿ ಬ್ಯೂಟಿ ತಮನ್ನಾರನ್ನು ಸಂಪರ್ಕಿಸಲಾಗಿದೆ ಎನ್ನಲಾಗಿದೆ. ಆದರೆ ಇಬ್ಬರೂ ಅಂತಿಮ ಒಪ್ಪಿಗೆ ನೀಡಬೇಕಿದೆಯಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments