Webdunia - Bharat's app for daily news and videos

Install App

ಸಮಂತಾ ನಿರೂಪಣೆಯಲ್ಲಿ ನಡೆಯಲಿದೆ ಈ ಹೊಸ ಟಾಕ್ ಶೋ ಕಾರ್ಯಕ್ರಮ

Webdunia
ಮಂಗಳವಾರ, 17 ನವೆಂಬರ್ 2020 (14:19 IST)
ಹೈದರಾಬಾದ್ : ತಮಿಳು ಹಾಗೂ ತೆಲುಗು ಚಿತ್ರದಲ್ಲಿ ನಟಿಸಿ ಖ್ಯಾತಿ ಗಳಿಸಿದ ನಟಿ ಸಮಂತಾ  ಇದೀಗ ನಟನೆಯನ್ನು ಪಕ್ಕಕ್ಕೆ ಸರಿಸಿ ನಿರೂಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಹೌದು. ನಟಿ ಸಮಂತಾ ಅವರು ತೆಲುಗಿನಲ್ಲಿ ಪ್ರಸಾರವಾಗಲಿರುವ ‘ಸ್ಯಾಮ್ ಜಾಮ್’ ಟಾಕ್ ಶೋ ನಲ್ಲಿ ನಿರೂಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ನಟ ವಿಜಯ ದೇವರಕೊಂಡ ಈ ಕಾರ್ಯಕ್ರಮದ ಮೊದಲ ಅತಿಥಿಯಾಗಿ ಆಗಮಿಸಲಿದ್ದಾರೆ ಎನ್ನಲಾಗಿದೆ. ಹಾಗೇ ಈ ಕಾರ್ಯಕ್ರಮ ಪ್ರದರ್ಶನದ 10 ಸಂಚಿಕೆಗೆ ಸಮಂತಾ ಅವರಿಗೆ 1.5ಕೋಟಿ ರೂ. ನೀಡಲಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಮುಂದಿನ ಸುದ್ದಿ
Show comments