Webdunia - Bharat's app for daily news and videos

Install App

ಸಖತ್ ವೈರಲ್ ಆಗಿದೆ ಸಮಂತಾ ಪೋಸ್ಟ್ ಮಾಡಿದ ಈ ಪೋಟೊ

Webdunia
ಶುಕ್ರವಾರ, 16 ಅಕ್ಟೋಬರ್ 2020 (09:23 IST)
ಹೈದರಾಬಾದ್ : ನಟಿ ಸಮಂತಾ ಅಕ್ಕಿನೇನಿ ಅವರು ಮಾಡೆಲಿಂಗ್ ಮೂಲಕ ಭಾರತೀಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು, ಬಳಿಕ ತಮಿಳು, ತೆಲುಗು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ವಿನ್ನೈತಂಡಿ ವರುವಾಯು ಚಿತ್ರದಲ್ಲಿ ನಟ ಸಿಂಬು ಗೆಳತಿಯಾಗಿ ಪಾದಾರ್ಪಣೆ ಮಾಡಿದ ಸಮಂತಾ ತೆಲುಗು ರಿಮೇಕ್ ನಲ್ಲಿ ತ್ರಿಶಾ ಪಾತ್ರದಲ್ಲಿ ನಟಿಸಿ ದೊಡ್ಡ ಯಶಸ್ಸು ಗಳಿಸಿದ್ದಾರೆ. ಅದರ ನಂತರ ಅವರು ಬಾನಾ ಕೈಟ್, ನಡುನಿಚಿ ನಾಯ್ಕಲ್, ನೀಥೇನ್ ಎನ್ ಪೊನ್ನಶಾಂಥಮ್, ಅಂಜಾನ್ , ಕಥಿ, ಥೆರಿ, ಮರ್ಸಲ್ ಮುಂತಾದ ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ.

ಹಾಗೇ ಈ ವರ್ಷ ಅವರು ಜಾನು ಎಂಬ ತೆಲುಗು ಚಿತ್ರದಲ್ಲಿ ನಟಿಸಿ ಸಾಕಷ್ಟು ಪ್ರತಿಕ್ರಿಯೆ ಪಡೆದರು. ಸಾಮಾಜಿಕ ಜಾಲತಾಣದಲ್ಲಿ ಸಮಂತಾ ಪೋಸ್ಟ್ ಮಾಡಿದ ಫೋಟೋಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅದೇರೀತಿಯಲ್ಲಿ ಇದೀಗ ಅವರು ಬನಿಯನ್ ಧರಿಸಿದ ಫೋಟೊವೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments