ದರ್ಶನ್ ಸಂಬಂಧಿ ಎಂದು ಪರಪ್ಪನ ಅಗ್ರಹಾರ ಜೈಲಿಗೆ ಮಾರುವೇಷದಲ್ಲಿ ಬಂದಿದ್ದು ಈ ಸ್ಯಾಂಡಲ್ ವುಡ್ ನಟಿ

Krishnaveni K
ಶನಿವಾರ, 29 ಜೂನ್ 2024 (10:57 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ರನ್ನು ನೋಡಲು ಸಂಬಂಧಿ ಎಂದುಕೊಂಡು ಯುವತಿಯೊಬ್ಬಳು ನಿನ್ನೆ ಜೈಲಿಗೆ ಬಂದಿದ್ದು ಎಲ್ಲರ ಗಮನ ಸೆಳೆದಿತ್ತು. ಈ ಯುವತಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ನೆಟ್ಟಿಗರಿಗೆ ಅನುಮಾನವೊಂದು ಬಂದಿದೆ.

ಸ್ವತಃ ಕಾರು ಚಲಾಯಿಸಿಕೊಂಡು ಬಂದಿದ್ದ ಯುವತಿ ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದರು. ಮಾಧ್ಯಮಗಳು ಪ್ರಶ್ನಿಸಿದಾಗ ನಾನು ದರ್ಶನ್ ಸಂಬಂಧಿ. ಅವರನ್ನು ನೋಡಲು ಬಂದಿದ್ದೇನೆ. ಆದರೆ ಪೊಲೀಸರು ಬಿಡುತ್ತಿಲ್ಲ ಎಂದಿದ್ದರು. ಈ ಯುವತಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನು ಗಮನಿಸಿದ ನೆಟ್ಟಿಗರು ಈಕೆ ಸ್ಯಾಂಡಲ್ ವುಡ್ ನಟಿ, ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸೋನಲ್ ಮೊಂಟಾರಿಯೊ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆಕೆಯ ಮುಖ ಸೂಕ್ಷ್ಮವಾಗಿ ಗಮನಿಸಿದರೆ ನೆಟ್ಟಿಗರ ಅನುಮಾನ ನಿಜವೆನಿಸುತ್ತಿದೆ.

ಇತ್ತೀಚೆಗೆ ಸೋನಲ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಲ್ಲದೆ, ಸೋನಲ್ ದರ್ಶನ್ ಆಪ್ತವಲಯಲದಲ್ಲಿ ಗುರುತಿಸಿಕೊಂಡಿದ್ದರು. ಈ ಕಾರಣಕ್ಕೆ ದರ್ಶನ್ ರನ್ನು ನೋಡಲು, ಮಾಧ್ಯಮಗಳ ಕಣ್ಣಿನಿಂದ ಮರೆ ಮಾಚಲು ಈ ರೀತಿ ಮಾಸ್ಕ್ ಹಾಕಿ ಮುಖಭಾವ ಗುರುತು ಸಿಗದಂತೆ ಜೈಲಿಗೆ ಬಂದಿದ್ದರಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments