ಸರಿಗಮಪ ಶೋಗೆ ರಾಜೇಶ್ ಕೃಷ್ಣನ್ ಸ್ಥಾನಕ್ಕೆ ಬರುವ ತೀರ್ಪುಗಾರ ಇವರೇ!

Webdunia
ಮಂಗಳವಾರ, 7 ಸೆಪ್ಟಂಬರ್ 2021 (11:06 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಹಾಡಿನ ರಿಯಾಲಿಟಿ ಶೋ ಅತ್ಯಂತ ಜನಪ್ರಿಯವಾದ ಶೋ ಆಗಿದ್ದು, ಈ ಶೋ ಮತ್ತೆ ಆರಂಭಗೊಳ್ಳುತ್ತಿದೆ.


ಈ ಬಗ್ಗೆ ವಾಹಿನಿ ಈಗಾಗಲೇ ಪ್ರಕಟಣೆ ನೀಡಿದೆ. ಆದರೆ ಇಷ್ಟು ದಿನ ತೀರ್ಪುಗಾರರಲ್ಲೊಬ್ಬರಾಗಿದ್ದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಈಗ ಕಲರ್ಸ್ ವಾಹಿನಿಯ ಎಸ್ ಪಿಬಿ ಸ್ಮರಣಾರ್ಥ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋ ತೀರ್ಪುಗಾರರಾಗಿದ್ದಾರೆ.

ಹೀಗಾಗಿ ಅವರು ಈ ಬಾರಿಯ ಸರಿಗಮಪ ಶೋನಲ್ಲಿ ತೀರ್ಪುಗಾರರಾಗಿ ಇರುವುದಿಲ್ಲ. ಅವರ ಸ್ಥಾನದಲ್ಲಿ ಯಾರು ತೀರ್ಪುಗಾರರಿರಬಹುದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಜೇಶ್ ಸ್ಥಾನದಲ್ಲಿ ಕನ್ನಡದ ಮತ್ತೊಬ್ಬ ಪ್ರತಿಭೆ ಹೇಮಂತ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇವರೊಂದಿಗೆ ಎಂದಿನಂತೆ ಅರ್ಜುನ್ ಜನ್ಯಾ, ವಿಜಯ್ ಪ್ರಕಾಶ್ ಕೂಡಾ ತೀರ್ಪುಗಾರರಾಗಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments