Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿಗೆ ಅವಮಾನ ಮಾಡಿದ್ದಾರಂತೆ ಈ ಸ್ಟಾರ್ ನಟ

Webdunia
ಮಂಗಳವಾರ, 25 ಆಗಸ್ಟ್ 2020 (10:58 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ಖ್ಯಾತ ನಟರೆನಿಸಿಕೊಂಡು ಟಾಲಿವುಡ್ ಸಿನಿಮಾರಂಗದಲ್ಲಿ ತಮ್ಮದೇ ಚಾಪು ಮೂಡಿಸಿದವರು. ಇಂತಹ ಮಹಾನ್ ನಟನಿಗೆ  ಸ್ಟಾರ್ ನಟರೊಬ್ಬರು ಅವಮಾನ ಮಾಡಿದ್ದಾರೆ ಎಂದು ಅವರ ಸಹೋದರ ನಾಗಬಾಬು ಅವರು ಹೇಳಿದ್ದಾರೆ.

ಹೌದು. ಇತ್ತೀಚೆಗಷ್ಟೇ ಈ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ಚಿರಂಜೀವಿ ಅವರ ಗೆಳೆಯ ಪುರಾಣಂ ಸೂರಿ ಸಿನಿಮಾ ನಿರ್ಮಾಣ ಮತ್ತು ವಿತರಣೆ ಕೆಲಸ ಮಾಡುತ್ತಿದ್ದರಂತೆ. ಆದಕಾರಣ ಒಬ್ಬ ಸ್ಟಾರ್ ನಟನ ಸಿನಿಮಾ ಪ್ರಿವ್ಯೂಗೆ ಪುರಾಣಂ ಸೂರಿ ಕಡೆಯಿಂದ ಚಿರಂಜೀವಿ ಅವರು ತಮ್ಮ ಗೆಳೆಯರ ಜೊತೆ ಹೋಗಿದ್ದಾರಂತೆ . ಅಲ್ಲಿ ಮೊದಲನೇ ಸಾಲಿನಲ್ಲಿ ಕುಳಿತ್ತಿದ್ದಾರಂತೆ. ಆಗ ಅಲ್ಲಿಗೆ ಬಂದ ಸ್ಟಾರ್ ನಟ ಚಿರಂಜೀವಿ ಅವರು ಕುಳಿತ ಸೀಟು ಬೇಕೆಂದು ಅವರನ್ನು ಎಬ್ಬಿಸಿದ್ದಾರಂತೆ. ಇದು ಚಿರಂಜೀವಿಯವರಿಗೆ ತುಂಬಾ ಬೇಸರ ತಂದಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments