Webdunia - Bharat's app for daily news and videos

Install App

ಮತ್ತೆ ತೆರೆಯ ಮೇಲೆ ನಟಿಸಲಿದ್ದಾರೆ ಈ ಸ್ಟಾರ್ ದಂಪತಿ

Webdunia
ಭಾನುವಾರ, 7 ಫೆಬ್ರವರಿ 2021 (12:13 IST)
ಚೆನ್ನೈ : ಕಾಲಿವುಡ್ ಸ್ಟಾರ್ ದಂಪತಿಗಳಾದ ಸೂರ್ಯ ಹಾಗೂ ಜ್ಯೋತಿಕಾ ಜೊತೆಯಾಗಿ ನಟಿಸಿ ಪ್ರೀತಿಸಿ ಮದುವೆಯಾದರು. ಈ ದಂಪರಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ ಅವರಿಬ್ಬರು ಮತ್ತೆ ಜೊತೆಯಾಗಿ ಚಿತ್ರದಲ್ಲಿ ನಟಿಸಲು ಹೊರಟಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಮಾಹಿತಿ ಪ್ರಕಾರ  ಸೂರ್ಯ, ಜ್ಯೋತಿಕಾ ಅವರು ಹಲಿತಾ ಶಮೀಮ್ ನಿರ್ದೇಶನದ ‘ಆರೆಂಜ್ ಕ್ಯಾಂಡಿ’ ಎಂಬ ಚಿತ್ರ ಮಾಡುತ್ತಿದ್ದಾರೆ ಎಂಬ ವದಂತಿ ಇದೆ. ಆರೆಂಜ್ ಕ್ಯಾಂಡಿ ತಮಿಳು ಚಿತ್ರ ‘ ಸಿಲ್ಲು ಕರುಪಟ್ಟಿ’ ಚಿತ್ರದ ತೆಲುಗು ಡಬ್ಬಿಂಗ್ ಆಗಿದೆ. ಈ ಚಿತ್ರದಲ್ಲಿ ನಟ ಸೂರ್ಯ ತಮ್ಮ ಪತ್ನಿ ಜ್ಯೋತಿಕಾ ಅವರಿಗೂ ಅವಕಾಶ ನೀಡುವಂತೆ ಕೇಳಿದ್ದಾರೆ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹಲಿತಾ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments