Webdunia - Bharat's app for daily news and videos

Install App

ಭಜರಂಗಿ 2 ಪ್ರಿ ರಿಲೀಸ್ ಈವೆಂಟ್ ಗೆ ಅತಿಥಿ ಯಾರು ಗೊತ್ತಾ?

Webdunia
ಮಂಗಳವಾರ, 26 ಅಕ್ಟೋಬರ್ 2021 (09:50 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾ ಇದೇ ವಾರ ಬಿಡುಗಡೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮೊದಲು ಚಿತ್ರತಂಡ ಪ್ರಿ ರಿಲೀಸ್ ಈವೆಂಟ್ ಆಯೋಜಿಸಿದೆ.

ಇಂದು ಭಜರಂಗಿ 2 ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಿದ್ದು, ಈ ಕಾರ್ಯಕ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯ ಅತಿಥಿಯಾಗಳಾಗಿದ್ದಾರೆ. ಜೊತೆಗೆ ಸ್ಯಾಂಡಲ್ ವುಡ್ ನ ಹಲವು ದಿಗ್ಗಜರೂ ಆಗಮಿಸುವ ನಿರೀಕ್ಷೆಯಿದೆ.

ಎ. ಹರ್ಷ ನಿರ್ದೇಶನದ ಭಜರಂಗಿ 2 ಸಿನಿಮಾ ಅಕ್ಟೋಬರ್ 29 ರಿಂದ ತೆರೆಗೆ ಬರುತ್ತಿದ್ದು, ಈ ಸಿನಿಮಾದ ಟ್ರೈಲರ್ ಈಗಾಗಲೇ ಭಾರೀ ಮೆಚ್ಚುಗೆ ಪಡೆದಿದೆ. ಶಿವಣ್ಣ ಜೊತೆಗೆ ಭಾವನಾ ಮೆನನ್, ಶ್ರುತಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಕಾಂತಾರ ಚಾಪ್ಟರ್ 1 ಬಿಡುಗಡೆ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರಿಂದ ಬಿಗ್ ಶಾಕ್

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಮುಂದಿನ ಸುದ್ದಿ
Show comments