Select Your Language

Notifications

webdunia
webdunia
webdunia
webdunia

ಉಪೇಂದ್ರ ಕಬ್ಜ ಸಿನಿಮಾಗೆ ತಮಿಳಿನ ಈ ಖ್ಯಾತ ನಟ ವಿಲನ್?!

ಉಪೇಂದ್ರ ಕಬ್ಜ ಸಿನಿಮಾಗೆ ತಮಿಳಿನ ಈ ಖ್ಯಾತ ನಟ ವಿಲನ್?!
ಬೆಂಗಳೂರು , ಬುಧವಾರ, 8 ಜನವರಿ 2020 (09:37 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಶೂಟಿಂಗ್ ಪ್ರಾರಂಭವಾಗುತ್ತಿದ್ದು, ಈ ಸಿನಿಮಾ ಸೆಟ್ ನಿಂದ ಭರ್ಜರಿ ಸುದ್ದಿಯೊಂದು ಬಂದಿದೆ.


ಉಪೇಂದ್ರ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ, ನಿರ್ದೇಶಕ ಸಮುದಿರಕಣಿ ವಿಲನ್ ರೋಲ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇದು ಇನ್ನೂ ಫೈನಲ್ ಆಗಿಲ್ಲ. ಸಮುದಿರಕಣಿ ಜತೆ ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ಕಬ್ಜ 80 ದಶಕದ ಅಂಡರ್ ವರ್ಲ್ಡ್ ಕುರಿತಾದ ಸಿನಿಮಾವಾಗಿದ್ದು, ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಆರ್ ಚಂದ್ರು ನಿರ್ದೇಶನದ ಸಿನಿಮಾ ಇದಾಗಿದ್ದು, ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಇದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಗೆ ಬಾಲಿವುಡ್ ತಾರೆ ಕಾಜೋಲ್ ಥ್ಯಾಂಕ್ಸ್ ಹೇಳಿದ್ದೇಕೆ ಗೊತ್ತಾ?