Webdunia - Bharat's app for daily news and videos

Install App

ಜೂನಿಯರ್ ಎನ್ ಟಿಆರ್ ಚಿತ್ರದಲ್ಲಿ ರಾಜಕೀಯ ನಾಯಕಿಯಾಗಿ ನಟಿಸಲಿದ್ದಾರೆ ಈ ಹಿರಿಯ ನಟಿ

Webdunia
ಬುಧವಾರ, 18 ನವೆಂಬರ್ 2020 (10:43 IST)
ಹೈದರಾಬಾದ್ : ‘ಐನಾನು ಪೊಯಿರವಾಲೆ ಹಸ್ತಿನಾಕು’ ಶೀರ್ಷಿಕೆಯ  ರಾಜಕೀಯ ವಿಚಾರಕ್ಕೆ ಸಂಬಂಧಿಸಿದ ಚಿತ್ರದಲ್ಲಿ ಜೂನಿಯರ್ ಎನ್ ಟಿಆರ್ ಅವರನ್ನು ಆಯ್ಕೆ ಮಾಡಲು ಪ್ರಸ್ತುತ ಚರ್ಚೆ ನಡೆಸಲಾಗುತ್ತಿದೆ. ಜೂನಿಯರ್ ಎನ್ ಟಿಆರ್ ಜೊತೆಗೆ ಈ ಚಿತ್ರದಲ್ಲಿ ಹಿರಿಯ ನಟಿ ರಾಮ್ಯಕೃಷ್ಣನ್ ಅವರನ್ನು ಪ್ರಮುಖ ಪಾತ್ರಕ್ಕಾಗಿ ಕರೆತರಲಾಗುತ್ತಿದೆ ಎನ್ನಲಾಗಿದೆ.

ರಮ್ಯ ಕೃಷ್ಣನ್ ಅವರು ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಪಾತ್ರವನ್ನು ನಿರ್ವಹಿಸುವ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದರು. ಆ ನಂತರ ಕೆಲವು ಚಿತ್ರಗಳಲ್ಲಿ ಚಿಕ್ಕಮ್ಮನ ಪಾತ್ರವನ್ನು ನಿರ್ವಹಿಸಿದ್ದರೂ ಆಕೆಗೆ ದೊಡ್ಡ ಹೆಸರು ಸಿಗಲಿಲ್ಲ. ಆದರೆ ಇತ್ತೀಚಿನ ಸುದ್ದಿ ಏನೆಂದರೆ ತ್ರಿವಿಕ್ರಮ್ ನಿರ್ದೇಶನದಲ್ಲಿ ರಮ್ಯ ಕೃಷ್ಣನ್  ಅವರು ಪ್ರಬಲ ರಾಜಕೀಯ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments