Daily Horoscope
✕

ಈ ವಾರ ಒಟ್ಟು ಏಳು ಸಿನಿಮಾ ರಿಲೀಸ್

Webdunia
ಗುರುವಾರ, 10 ಫೆಬ್ರವರಿ 2022 (11:59 IST)
ಬೆಂಗಳೂರು: ಥಿಯೇಟರ್ ಗಳಲ್ಲಿ ಸಂಪೂರ್ಣ ಸೀಟು ಭರ್ತಿಗೆ ಅವಕಾಶ ನೀಡಿದ್ದೇ ತಡ, ಸ್ಯಾಂಡಲ್ ವುಡ್ ನಲ್ಲಿ ಸಿನಿಮಾಗಳ ಪ್ರವಾಹ ಆರಂಭವಾಗಿದೆ.

ಈ ವಾರವೊಂದೇ ಏಳು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಇದಕ್ಕೆ ಸಾಕ್ಷಿ. ಫೆಬ್ರವರಿ 11 ಸ್ಯಾಂಡಲ್ ವುಡ್ ಪಾಲಿಗೆ ಶುಭ ಶುಕ್ರವಾರವಾಗಿದೆ.

ಲವ್ ಮಾಕ್ಟೇಲ್ 2, ಫೋರ್ ವಾಲ್ಸ್, ಮಹಾರೌದ್ರಂ, ಪ್ರೀತಿಗಿಬ್ಬರು, ರೌಡಿ ಬೇಬಿ, ಇದೇ ಅಂತರಂಗ ಶುದ್ಧಿ ಸೇರಿದಂತೆ ಏಳು ಸಿನಿಮಾಗಳು ಫೆಬ್ರವರಿ 11 ರಂದು ಬಿಡುಗಡೆಯಾಗುತ್ತಿದೆ. ಈ ಮೂಲಕ ಈ ವೀಕೆಂಡ್ ಸಿನಿಮಾಗಳ ಜಾತ್ರೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments