Webdunia - Bharat's app for daily news and videos

Install App

ಒಟಿಟಿ ಮತ್ತು ಥಿಯೇಟರ್ ನಲ್ಲಿ ಈ ವಾರ ತೆರೆ ಕಾಣುತ್ತಿರುವ ಸ್ಯಾಂಡಲ್ ವುಡ್ ಸಿನಿಮಾ

Webdunia
ಮಂಗಳವಾರ, 15 ಫೆಬ್ರವರಿ 2022 (09:10 IST)
ಬೆಂಗಳೂರು: ಈ ವಾರ ಚಿತ್ರಪ್ರೇಮಿಗಳಿಗೆ ಭರ್ಜರಿ ಹಬ್ಬವಾಗುವುದು ಗ್ಯಾರಂಟಿ. ಥಿಯೇಟರ್ ನ ಜೊತೆಗೆ ಒಟಿಟಿಯಲ್ಲೂ ಹೊಸ ಸಿನಿಮಾವೊಂದು ರಿಲೀಸ್ ಆಗುತ್ತಿದೆ.

ವ್ಯಾಲೆಂಟೈನ್ ವೀಕ್ ನಲ್ಲಿ ಶ್ರೀಲೀಲಾ-ಧನ್ವೀರ್ ಗೌಡ ಅಭಿನಯದ ಬೈ ಟು ಲವ್ ಸಿನಿಮಾ ತೆರೆ ಕಾಣುತ್ತಿದೆ. ಈ ಸಿನಿಮಾ ಫೆಬ್ರವರಿ 18 ರಂದು ತೆರೆಗೆ ಬರಲಿದೆ. ಇದೇ ದಿನ ವಿನೋದ್ ಪ್ರಭಾಕರ್ ಅಭಿನಯದ ಆಕ್ಷನ್ ಎಂಟರ್ ಟೈನರ್ ವರದ ಸಿನಿಮಾ ಕೂಡಾ ಇದೇ ದಿನ ತೆರೆಗೆ ಬರಲಿದೆ.

ಥಿಯೇಟರ್ ಗಳಿಗೆ ಹೋಗಲು ಬೇಸರವಾದರೆ ಈ ವಾರಂತ್ಯ ಮನೆಯಲ್ಲಿಯೇ ಅಮೆಝೋನ್ ಪ್ರೈಮ್ ನಲ್ಲಿ ಸಿನಿಮಾ ವೀಕ್ಷಿಸಬಹುದು. ಪುನೀತ್ ರಾಜ್ ಕುಮಾರ್ ಹೋಂ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಿರ್ಮಾಣದ ‘ಫ್ಯಾಮಿಲಿ ಪ್ಯಾಕ್’ ಸಿನಿಮಾ ಡಿಸೆಂಬರ್ 17 ರಿಂದ ಪ್ರೈಮ್ ವಿಡಿಯೋನಲ್ಲಿ ಪ್ರಸಾರವಾಗಲಿದೆ. ಲಿಖಿತ್ ಶೆಟ್ಟಿ-ಅಮೃತಾ ಅಯ್ಯಂಗಾರ್ ಪ್ರಧಾನ ಪಾತ್ರದಲ್ಲಿರುವ ಈ ಸಿನಿಮಾದ ಹಾಡೊಂದು ಈಗಾಗಲೇ ಹಿಟ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ
Show comments