ಕಮಲ್ ಹಾಸನ್ ‘ವಿಕ್ರಂ’ ಚಿತ್ರದಲ್ಲಿ ನಟಿಸಲಿದ್ದಾರಂತೆ ಈ ನಟ

Webdunia
ಬುಧವಾರ, 30 ಡಿಸೆಂಬರ್ 2020 (11:11 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ವಿಕ್ರಂ ಚಿತ್ರದಲ್ಲಿ ಖ್ಯಾತ ನಟ ಕಮಲ್ ಹಾಸನ್ ಅವರು ನಟಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಟೀಸರ್ ಬಿಡುಗಡೆಯಾಗುವುದರೊಂದಿಗೆ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ.

ಮಲಯಾಳಂ ಚಿತ್ರರಂಗದ ಪ್ರಮುಖ ನಟ ಭಗತ್ ಬಚಿಲ್ ಈ ಚಿತ್ರದಲ್ಲಿ ಖಳನಾಯಕನಾಗಿ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಅದರ ಬೆನ್ನಲೇ ಇದೀಗ ನಟ ಪ್ರಭುದೇವ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.  ಲವ್ ರೊಮ್ಯಾನ್ಸ್ ಗಾಗಿ ಈ ಮೈತ್ರಿ ಮತ್ತೆ ಒಂದಾಗಿದೆ ಎನ್ನಲಾಗಿದೆ. ಆದರೆ ಅಧಿಕೃತ ಮಾಹಿತಿ ಬರುವವರೆಗೂ ಕಾದುನೋಡಬೇಕು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments