Webdunia - Bharat's app for daily news and videos

Install App

ತಿಥಿ ಬಳಿಕ ಹೊಸ ಚಿತ್ರದಲ್ಲಿ ‘ಬ್ಯುಸಿ’ಯಾಗಿದ್ದಾರೆ ಪೂಜಾ

Webdunia
ಬುಧವಾರ, 30 ಆಗಸ್ಟ್ 2017 (16:24 IST)
ಬೆಂಗಳೂರು: ತಿಥಿ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಹಳ್ಳಿ ಹುಡುಗಿ ಕಾವೇರಿ ಪಾತ್ರ ಚಿರಪರಿಚಿತ. ತಿಥಿ ಚಿತ್ರದ ಬಳಿಕ ಮತ್ತೆ ಪೂಜಾ ಯಾವ ಚಿತ್ರದಲ್ಲಿಯೂ ನಟಿಸಿರಲಿಲ್ಲ. ಈಗ `ನೀವು ಕರೆ ಮಾಡಿದ ಚಂದಾದಾರರು ಬ್ಯುಸಿಯಾಗಿದ್ದಾರೆ’ ಚಿತ್ರದ ಮೂಲಕ ಮತ್ತೆ ಸಿಲ್ವರ್ ಸ್ಕ್ರೀನ್ ಗೆ ಎಂಟ್ರಿ ಕೊಡ್ತಿದ್ದಾರೆ.

ತಿಥಿ ಚಿತ್ರದ ಅದ್ಭುತ ನಟನೆಗೆ ಪೂಜಾಗೆ ಅತ್ಯುತ್ತಮ ಪೋಷಕ ನಟಿ ರಾಜ್ಯ ಚಲನಚಿತ್ರ ಪ್ರಶಸ್ತಿ ಕೂಡ ಲಭಿಸಿತ್ತು. ಇದಾದ ಬಳಿಕ ಪೂಜಾ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ. ಈ ಚಿತ್ರದ ಕಥೆ ತುಂಬಾ ಇಷ್ಟವಾದ ಬಳಿಕ ಈ ಚಿತ್ರದಲ್ಲಿ ನಟಿಸಲು ಒಪ್ಪಿದ್ದಾರಂತೆ.

ನಿರ್ದೇಶಕ ಸ್ಯಾಮ್ಯುವೆಲ್ ಟೋನಿ ಈ ಚಿತ್ರದ ನಿರ್ದೇಶನ ಮಾಡ್ತಿದ್ದಾರೆ. ಜೀವನದಲ್ಲಿ ಬೇರೆ ಬೇರೆ ಕಾರಣಕ್ಕೆ ಬ್ಯುಸಿಯಾಗಿರುತ್ತಾರೆ. ಕೆಲವರು ಖಾಲಿಯಿದ್ದರೂ ಬ್ಯುಸಿಯಾಗಿರುತ್ತಾರೆ. ಟ್ರೆಂಡ್ ಗೆ ತಕ್ಕಹಾಗೆ ಹೊಸ ವಿಷಯ ಆಯ್ಕೆ ಮಾಡಿಕೊಂಡಿದ್ದು, ಸದ್ಯದಲ್ಲೇ ಸಿನಿಮಾ ಸೆಟ್ಟೇರಲಿದೆ. ಈ ಚಿತ್ರದಲ್ಲಿ ವಿಶೇಷ ಪಾತ್ರಕ್ಕಾಗಿ ನಾನಾ ಪಾಟೇಕರ್ ರನ್ನು ಕರೆ ತರುವ ಪ್ರಯತ್ನದಲ್ಲಿದೆ ಚಿತ್ರತಂಡ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments