Webdunia - Bharat's app for daily news and videos

Install App

ಸುದೀಪ್ ಗೆ ಬೆದರಿಕೆ ಪತ್ರ ಪ್ರಕರಣದ. ಡೈರೆಕ್ಟರ್ ರಮೇಶ್ ಕಿಟ್ಟಿ ಅರೆಸ್ಟ್

Webdunia
ಶುಕ್ರವಾರ, 5 ಮೇ 2023 (20:50 IST)
ನಟ‌ ಕಿಚ್ಚ ಸುದೀಪ್ ಖಾಸಗಿ ವಿಡಿಯೋ ಬಿಡುಗಡೆ ಮಾಡಿದ ಪ್ರಕರಣದಲ್ಲಿ ಕೊನೆಗೂ ಸಿಸಿಬಿ ಪೊಲೀಸ್ರು. ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ರಮೇಶ್ ಕಿಟ್ಟಿ ಸುದೀಪ್ ಆಪ್ತನಾಗಿದ್ದ. ಈ ಹಿಂದೆ ದರ್ಶನ ಸಿನಿಮಾ ಸೇರಿ ಕೆಲ ಸಿನಿಮಾಗಳನ್ನ ರಮೇಶ್ ಕಿಟ್ಟಿ ಡೈರೆಕ್ಟ್ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿರೋದಾಗಿ ರಮೇಶ್ ಪೊಲೀಸ್ರ ಮುಂದೆ ಬಾಯಿ ಬಿಟ್ಟಿದ್ದಾನೆ.‌ಆದ್ರೆ ರಮೇಶ್ ಹಿಂದೆ ಇನ್ನೂ ಕೆಲ ವ್ಯಕ್ತಿಗಳಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮೋಡಿ ಮಾಡಲು ರೆಡಿಯಾದ ಶೈನ್ ಶೆಟ್ಟಿ-ಅಂಕಿತ ಅಮರ್ ಜೋಡಿ: ಸೆನ್ಸಾರ್‌ ಪರೀಕ್ಷೆ ಪಾಸಾದ ಜಸ್ಟ್ ಮಾರೀಡ್

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ಮುಂದಿನ ಸುದ್ದಿ
Show comments