Select Your Language

Notifications

webdunia
webdunia
webdunia
webdunia

ಮೂರು ಬಿಗ್ ಸಿನಿಮಾಗಳು ಒಂದೇ ದಿನ ರಿಲೀಸ್: ನಿಮ್ಮ ಆಯ್ಕೆ ಯಾವುದು?

ಮೂರು ಬಿಗ್ ಸಿನಿಮಾಗಳು ಒಂದೇ ದಿನ ರಿಲೀಸ್: ನಿಮ್ಮ ಆಯ್ಕೆ ಯಾವುದು?
ಬೆಂಗಳೂರು , ಗುರುವಾರ, 29 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಸೆಪ್ಟೆಂಬರ್ 30 ಸಿನಿ ರಸಿಕರ ಪಾಲಿಗೆ ಹಬ್ಬ. ದಸರಾ ಸಂದರ್ಭದಲ್ಲಿ ಕನ್ನಡ ಪ್ರೇಕ್ಷಕರಿಗೆ ಮೂರು ಬಿಗ್ ಸಿನಿಮಾಗಳನ್ನು ವೀಕ್ಷಿಸುವ ಯೋಗ.

ಕನ್ನಡ ಪ್ರೇಕ್ಷಕರಿಗೆ ಈ ವಾರ ಎರಡು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ನವರಸನಾಯಕ ಜಗ್ಗೇಶ್ ಅಭಿನಯದ ತೋತಾಪುರಿ, ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ.

ಇದಲ್ಲದೆ ಮಣಿರತ್ನಂ ನಿರ್ದೇಶಿಸಿರುವ ತಮಿಳು ಮೂಲದ ಪ್ಯಾನ್ ಇಂಡಿಯಾ ಸಿನಿಮಾ ಪೊನ್ನಿಯನ್ ಸೆಲ್ವನ್ ಕೂಡಾ ಇದೇ ವಾರ ರಿಲೀಸ್ ಆಗುತ್ತಿದೆ. ಈ ಮೂರು ಸಿನಿಮಾಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಸುದೀರ್ಘ ವೀಕೆಂಡ್ ಇದ್ದು, ಮೂರೂ ಸಿನಿಮಾಗಳ ಮೇಲೆ ಪ್ರೇಕ್ಷಕರ ಪ್ರಭುಗಳು ಕೃಪೆ ತೋರಬಹುದು ಎಂಬ ವಿಶ್ವಾಸ ನಿರ್ಮಾಪಕರದ್ದು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂತಾರ ಸಿನಿಮಾಗಾಗಿ ನಾನ್ ವೆಜ್ ಬಿಟ್ಟಿದ್ದ ಚಿತ್ರತಂಡ!