Daily Horoscope
✕

ಮೂರು ಬಿಗ್ ಸಿನಿಮಾಗಳು ಒಂದೇ ದಿನ ರಿಲೀಸ್: ನಿಮ್ಮ ಆಯ್ಕೆ ಯಾವುದು?

Webdunia
ಗುರುವಾರ, 29 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಸೆಪ್ಟೆಂಬರ್ 30 ಸಿನಿ ರಸಿಕರ ಪಾಲಿಗೆ ಹಬ್ಬ. ದಸರಾ ಸಂದರ್ಭದಲ್ಲಿ ಕನ್ನಡ ಪ್ರೇಕ್ಷಕರಿಗೆ ಮೂರು ಬಿಗ್ ಸಿನಿಮಾಗಳನ್ನು ವೀಕ್ಷಿಸುವ ಯೋಗ.

ಕನ್ನಡ ಪ್ರೇಕ್ಷಕರಿಗೆ ಈ ವಾರ ಎರಡು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ನವರಸನಾಯಕ ಜಗ್ಗೇಶ್ ಅಭಿನಯದ ತೋತಾಪುರಿ, ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ.

ಇದಲ್ಲದೆ ಮಣಿರತ್ನಂ ನಿರ್ದೇಶಿಸಿರುವ ತಮಿಳು ಮೂಲದ ಪ್ಯಾನ್ ಇಂಡಿಯಾ ಸಿನಿಮಾ ಪೊನ್ನಿಯನ್ ಸೆಲ್ವನ್ ಕೂಡಾ ಇದೇ ವಾರ ರಿಲೀಸ್ ಆಗುತ್ತಿದೆ. ಈ ಮೂರು ಸಿನಿಮಾಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಸುದೀರ್ಘ ವೀಕೆಂಡ್ ಇದ್ದು, ಮೂರೂ ಸಿನಿಮಾಗಳ ಮೇಲೆ ಪ್ರೇಕ್ಷಕರ ಪ್ರಭುಗಳು ಕೃಪೆ ತೋರಬಹುದು ಎಂಬ ವಿಶ್ವಾಸ ನಿರ್ಮಾಪಕರದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments