Webdunia - Bharat's app for daily news and videos

Install App

ರಾಜಕುಮಾರ್ ರಾಷ್ಟ್ರೀಯ ಹಬ್ಬ ಬೆಂಗಳೂರಿನಲ್ಲಿ

Webdunia
ಗುರುವಾರ, 1 ಡಿಸೆಂಬರ್ 2016 (10:22 IST)
ಬೆಂಗಳೂರು: ವರ ನಟ ಡಾ.ರಾಜ್ ಕುಮಾರ್ ಎಂದರೆ ಅಭಿಮಾನಿಗಳ ಹೃದಯದಲ್ಲಿ ಇಂದಿಗೂ ಅಜರಾಮರ. ಅಂತಹ ಮೇರು ನಟನ ಸ್ಮರಿಸುವ ರಾಜ್ ಕುಮಾರ್ ರಾಷ್ಟ್ರೀಯ ಹಬ್ಬ ಬೆಂಗಳೂರಿನಲ್ಲಿ ಡಿಸೆಂಬರ್ 2 ರಿಂದ 4ರವರೆಗೆ ನಡೆಯಲಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಈ ರಾಷ್ಟ್ರೀಯ ಹಬ್ಬದಲ್ಲಿ ವಿಚಾರ ಸಂಕಿರಣ, ಛಾಯಾಚಿತ್ರ ಪ್ರದರ್ಶನ ಹಾಗೂ ವಿವಿಧ ಮನೋರಂಜನೆ ಕಾರ್ಯಕ್ರಮಗಳಿರಲಿವೆ. ಮುಖ್ಯವಾಗಿ ಡಾ.ರಾಜ್ ಕುಮಾರ್ ಸಮಗ್ರ ಚರಿತ್ರೆ ಎನ್ನುವ ರಾಜ್ ಜೀವನಾಧಾರಿತ ಪುಸ್ತಕ ಬಿಡುಗಡೆ ಸಮಾರಂಭ ಇದರ ಮುಖ್ಯ ಆಕರ್ಷಣೆ.

ಅಲ್ಲದೆ ಮೂರು ದಿನಗಳ ಕಾಲ ನಡೆಯಲಿರುವ ಈ ರಾಜ್ ಹಬ್ಬದಲ್ಲಿ ಅವರ ಕುರಿತಾ ಹಾಡುಗಳ ಪ್ರಸ್ತುತಿ, ಅವರ ಅಭಿನಯದ ಚಲನಚಿತ್ರಗಳ ಕೆಲವು ತುಣುಕುಗಳನ್ನು ಜೀ ಕನ್ನಡ ವಾಹಿನಿಯ ಡ್ರಾಮಾ ಜ್ಯೂನಿಯರ್ಸ್ ತಂಡ ಪ್ರದರ್ಶಿಸಲಿದೆ. ಕಾರ್ಯಕ್ರಮಕ್ಕೆ ರಾಜ್ ಪುತ್ರ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ.  ಅಲ್ಲದೆ ರಾಜ್ ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮವಿದೆ. ರಾಜ್ ಅಪ್ಪಟ ಅಭಿಮಾನಿಗಳಿಗೆ ಇದೊಂದು ಸದವಕಾಶ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments