ಬ್ಯಾನರ್ ಕಟ್ಟಲು ಹೋಗಿ ಯಶ್ ಬರ್ತ್ ಡೇ ದಿನವೇ ಸಾವನ್ನಪ್ಪಿದ್ದ ಮೂವರು ಫ್ಯಾನ್ಸ್

Krishnaveni K
ಸೋಮವಾರ, 8 ಜನವರಿ 2024 (09:21 IST)
ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಜನ್ಮದಿನವಿದ್ದು, ಇದೇ ದಿನ ಎಲ್ಲರೂ ಸಂಭ್ರಮದಲ್ಲಿರುವಾಗಲೇ ದುಃಖದ ಸಮಾಚಾರವೊಂದು ಕೇಳಿಬಂದಿದೆ.

ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯಲ್ಲಿ ಈ ಧಾರುಣ ಘಟನೆ ನಡೆದಿದೆ. ಘಟನೆಯಲ್ಲಿ 21 ವರ್ಷದ ಹನುಮಂತ ಹರಿಜನ, 20 ವರ್ಷದ ಮುರಳಿ ನಡವಿಮನಿ, 19 ವರ್ಷದ ನವೀನ್ ಮೃತಪಟ್ಟವರು.

ಯಶ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ನೆರವೇರಿಸಲು ಈ ಯುವಕರು ತಯಾರಿ ನಡೆಸಿದ್ದರು. ಅದರಂತೆ ಯಶ್ ಗೆ ಶುಭ ಕೋರುವ ಬ್ಯಾನರ್ ನ್ನು ನೀಲಗಿರಿ ತೋಪಿನಲ್ಲಿ ಕಟ್ಟುವಾಗ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ.

ಇದೀಗ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಕೂಗಾಟ, ಚೀರಾಟ ಕೇಳಿ ಸ್ಥಳೀಯರು ಸ್ಥಳಕ್ಕಾಗಮಿಸಿದರೂ ಏನೂ ಮಾಡಲಾಗದೇ ಅಸಹಾಯಕರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments