Daily Horoscope

ಪುನೀತ್ ಅಗಲುವಿಕೆ ಮೂರು ತಿಂಗಳು: ಸಮಾಧಿಯಲ್ಲಿ ಇಂದು ಪೂಜೆ

Webdunia
ಶನಿವಾರ, 29 ಜನವರಿ 2022 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಮೂರು ತಿಂಗಳು ಕಳೆದಿದೆ. ಇಂದು ಕುಟುಂಬಸ್ಥರಿಂದ ಸಮಾಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

ಅಪ್ಪು ಸಮಾಧಿಯಲ್ಲಿ ಅವರ ಇಷ್ಟದ ಖಾದ್ಯವಿರಿಸಿ ಕುಟುಂಬಸ್ಥರು ಪೂಜೆ ಮಾಡಲಿದ್ದಾರೆ. ಇನ್ನು, ಅಭಿಮಾನಿಗಳೂ ಇಂದು ಸಾಕಷ್ಟು ಸಂಖ‍್ಯೆಯಲ್ಲಿ ಸಮಾಧಿಗೆ ಆಗಮಿಸಲಿದ್ದಾರೆ.

ಅಕ್ಟೋಬರ್ 29 ರಂದು ಪುನೀತ್ ಹೃದಯಸ್ತಂಬನದಿಂದಾಗಿ ಸಾವನ್ನಪ್ಪಿದ್ದರು. ಇಡೀ ಕರ್ನಾಟಕವೇ ಅವರ ನಿಧನದಿಂದ ಶಾಕ್ ಗೊಳಗಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments