Webdunia - Bharat's app for daily news and videos

Install App

ವೇದಿಕೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸನ್ನಿ ಲಿಯೋನ್ ಮೇಲೆ ಬಾಟಲಿ ಎಸೆದ ಕಿಡಿಗೇಡಿ

Webdunia
ಭಾನುವಾರ, 4 ನವೆಂಬರ್ 2018 (12:59 IST)
ಬೆಂಗಳೂರು : ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಕಾರ್ಯಕ್ರಮವೊಂದರ ಪ್ರಯುಕ್ತ ಬೇಂಗಳೂರಿಗೆ ಆಗಮಿಸಿದಾಗ ಗಲಾಟೆ ಗದ್ದಲಗಳು ನಡೆದಿವೆ ಎಂಬುದಾಗಿ ತಿಳಿದುಬಂದಿದೆ.


ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್​ನಲ್ಲಿ ದಿ ಟೈಮ್ ಕ್ರಿಯೇಶನ್ ವತಿಯಿಂದ ಹಮ್ಮಿಕೊಂಡಿರುವ ಪ್ಯೂಷನ್ ನೈಟ್ ಕಾರ್ಯಕ್ರಮಕ್ಕೆ ವಿರೋಧಗಳ ನಡುವೆಯೂ ಸನ್ನಿ ಲಿಯೋನ್ ಎಂಟ್ರಿ ಕೊಟ್ಟಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್​ ಒದಗಿಸಿದ್ದರೂ ಕೂಡ ನಟಿ ಸನ್ನಿ ಲಿಯೋನ್ ಅವರು ವೇದಿಕೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಕಿಡಿಗೇಡಿ ಅಭಿಮಾನಿಯೊಬ್ಬ ಬಾಟಲಿ ಎಸೆದಿದ್ದಾನೆ.


ಅಲ್ಲದೇ ಕಾರ್ಯಕ್ರಮದ ಬಳಿ ಬ್ಲಾಕ್ ಟಿಕೆಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿದ್ದಾನೆ. ಇದರಿಂದ ಕೆಲಕಾಲ ವಾಗ್ವಾದ ನಡೆದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments