Webdunia - Bharat's app for daily news and videos

Install App

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Krishnaveni K
ಗುರುವಾರ, 5 ಜೂನ್ 2025 (20:13 IST)
ಬೆಂಗಳೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಕಾರಣಕ್ಕೆ ಕಮಲ್ ಹಾಸನ್ ನಾಯಕರಾಗಿರುವ ಥಗ್ ಲೈಫ್ ಕರ್ನಾಟಕದಲ್ಲಿ ಬಿಡುಗಡೆಯಾಗಿಲ್ಲ. ಹಾಗಿದ್ದರೂ ಸಿನಿಮಾ ನೋಡಲೇಬೇಕೆಂದು ಬೆಂಗಳೂರಿನ ಕಮಲ್ ಹಾಸನ್ ಅಭಿಮಾನಿಯೊಬ್ಬ ಮಾಡಿದ್ದೇನು ಗೊತ್ತಾ?

ಥಗ್ ಲೈಫ್ ಸಿನಿಮಾ ಇವೆಂಟ್ ನಲ್ಲಿ ಕಮಲ್ ಹಾಸನ್ ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಕೇಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಕಮಲ್ ಹಾಸನ್ ಗೆ ಛಾಟಿ ಬೀಸಿತ್ತು. ಜೊತೆಗೆ ಒಂದು ವಾರ ಸಿನಿಮಾ ಬಿಡುಗಡೆ ಮುಂದೂಡಿತ್ತು. ಹೀಗಾಗಿ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಯಾಗಿಲ್ಲ.

ಹಾಗಿದ್ದರೂ ಇಲ್ಲಿ ಸಾಕಷ್ಟು ಕಮಲ್ ಹಾಸನ್ ಅಭಿಮಾನಿಗಳಿದ್ದಾರೆ. ಅವರು ಥಗ್ ಲೈಫ್ ಸಿನಿಮಾ ನೋಡಬೇಕೆಂದುಕೊಂಡಿದ್ದರು. ಇದೀಗ ಬೆಂಗಳೂರಿನ ಕಮಲ್ ಅಭಿಮಾನಿಯೊಬ್ಬ ಅದಕ್ಕಾಗಿ ಬೆಂಗಳೂರಿನಿಂದ ತಮಿಳುನಾಡಿಗೆ ಪ್ರಯಾಣ ಮಾಡಿ ಸಿನಿಮಾ ನೋಡಿದ್ದಾನೆ.

ಬೆಂಗಳೂರಿನಿಂದ 42 ಕಿ.ಮೀ. ದೂರ ಹೊಸೂರಿಗೆ ಪ್ರಯಾಣ ಮಾಡಿದ ಕಮಲ್ ಅಭಿಮಾನಿ ಅಲ್ಲಿ ಸಿನಿಮಾ ವೀಕ್ಷಣೆ ಮಾಡಿರುವುದಾಗಿ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಹೇಳಿಕೊಂಡಿದ್ದಾನೆ. ಥಗ್ ಲೈಫ್ ಗೆ ಕರ್ನಾಟಕದಲ್ಲಿ ನಿಷೇಧ ಹೇರಿರಬಹುದು. ಆದರೆ ಕಮಲ್ ಹಾಸನ್ ಮೇಲಿನ ನಮ್ಮ ಪ್ರೀತಿ ತಡೆಯಲು ಯಾರಿಗೂ ಸಾಧ್ಯವಿಲ್ಲ. ಕಮಲ್ ಅಭಿಮಾನಿಗಳೆಲ್ಲಾ ಹೊಸೂರಿಗೆ ಬಂದು ಸಿನಿಮಾ ನೋಡಿ ಎಂದು ಅಭಿಮಾನಿ ಕರೆ ಕೊಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments