Webdunia - Bharat's app for daily news and videos

Install App

ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್!

Webdunia
ಶನಿವಾರ, 30 ಅಕ್ಟೋಬರ್ 2021 (14:11 IST)
ಸ್ಯಾಂಡಲ್​ವುಡ್ ನಟ, ಅಭಿಮಾನಿಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜಕುಮಾರ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುನೀತ್ ನಿಧನಕ್ಕೆ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪುನೀತ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ಇಂದು ಅಂತಿಮ ದರ್ಶನ ಪಡೆಯಲು ಟಾಲಿವುಡ್ ನಟರು ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ವಿವಿದೆಡೆಯಿಂದ ಅಭಿಮಾನಿಗಳು ಆಗಮಿಸುತ್ತಿದ್ದು, ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments