Select Your Language

Notifications

webdunia
webdunia
webdunia
webdunia

ಶಿಲ್ಪಾ ಗಣೇಶ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಯಾರ ವಿರುದ್ಧ ಗೊತ್ತಾ?

ಶಿಲ್ಪಾ ಗಣೇಶ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಯಾರ ವಿರುದ್ಧ ಗೊತ್ತಾ?
ಬೆಂಗಳೂರು , ಮಂಗಳವಾರ, 10 ಜುಲೈ 2018 (08:06 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಅವರು ತಮ್ಮ ವಿರುದ್ಧ ಇಲ್ಲಸಲ್ಲದ ವದಂತಿ ಹಬ್ಬಿಸುತ್ತಿರುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಶಿಲ್ಪಾ ಗಣೇಶ್ ಅವರು ನಾಡ ಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೆಲ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದರು. ಇದರಿಂದ  ಕೋಪಗೊಂಡ ಶಿಲ್ಪಾ ಗಣೇಶ್ ಅವರು ಶನಿವಾರದಂದು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆ ಹಾಗೂ ಸೈಬರ್ ಕ್ರೈಂಗೆ ಈ ಬಗ್ಗೆ ದೂರು ನೀಡಿದ್ದಾರೆ.


ಮೂರು ದಿನದ ಒಳಗೆ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸ್​ ಅಧಿಕಾರಿಗಳಿಂದ ಭರವಸೆ ಸಿಕ್ಕಿರುವುದಾಗಿ ಶಿಲ್ಪಾ ಅವರು, ತಮ್ಮ ಟ್ವಿಟರ್​ನಲ್ಲಿ ತಿಳಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನ ಈ ನಟಿಯನ್ನ ಸಲ್ಮಾನ್ ಖಾನ್ ‘ಮೈ ಬೇಬಿ’ ಎಂದು ಕರೆದಿದ್ದಾರಂತೆ!