Webdunia - Bharat's app for daily news and videos

Install App

ಇಂದು ಸಂಗೀತ ಸಂಯೋಜಕ ವಿ ಹರಿಕೃಷ್ಣ ಹುಟ್ಟು ಹಬ್ಬ

Webdunia
ಶುಕ್ರವಾರ, 5 ನವೆಂಬರ್ 2021 (15:24 IST)
ಇಂದು ವಿ ಹರಿಕೃಷ್ಣ ಅವರ ಹುಟ್ಟು ಹಬ್ಬ. ನವೆಂಬರ್ 5 1974ರಲ್ಲಿ ಜನಿಸಿದ ಹರಿಕೃಷ್ಣ, ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕ ಮತ್ತು ಚಲನಚಿತ್ರ ನಿರ್ಮಾಪಕ ಕೂಡ ಹೌದು.
2006ರಲ್ಲಿ ನಟ ದರ್ಶನ್ ಅವರ ಮೊದಲ ನಿರ್ಮಾಣವಾದ ಜೊತೆ ಜೊತೆಯಲಿ ಎಂಬ ಚಿತ್ರಕ್ಕೆ ಸ್ವತಂತ್ರ ಸಂಯೋಜಕರಾಗಿ ಹರಿಕೃಷ್ಣ ಚೊಚ್ಚಲ ಪ್ರವೇಶ ಮಾಡಿದರು. ಹರಿಕೃಷ್ಣ ಡಿ-ಬೀಟ್ಸ್ ಅನ್ನೋ ಆಡಿಯೊ ಕಂಪನಿಯನ್ನು ಹೊಂದಿದ್ದು, ಬುಲ್ಬುಲ್ ಚಿತ್ರದಿಂದ ಸಂಗೀತವನ್ನ ತನ್ನ ಸ್ವಂತ ಕಂಪನಿಯಲ್ಲಿ ಸಂಯೋಜಿಸಿ ಜನರ ಮೆಚ್ಚುಗೆ ಪಡೆದರು. ಇನ್ಣು ಹರಿಕೃಷ್ಣ 2008 ರಲ್ಲಿ ಗಾಳಿಪಟ ಚತ್ರಕ್ಕೆ ಫಿಲ್ಮ್ಫೇರ್ ಪ್ರಶಸ್ತಿ, 2009 ರಲ್ಲಿ ರಾಜ್ ದಿ ಶೋಮ್ಯಾನ್ ಮತ್ತು 2010 ರಲ್ಲಿ ಜಾಕಿ ಚಿತ್ರಕ್ಕೆ ಸಂಗೀತ ನೀಡುವ ಮೂಲಕ ಪ್ರಶಸ್ತಿ ಗಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಮುಂದಿನ ಸುದ್ದಿ
Show comments