Daily Horoscope

ಇಂದು ತೆರೆಗೆ ಬರುತ್ತಿರುವ ಸಿನಿಮಾ ಯಾವುದು?

Webdunia
ಶುಕ್ರವಾರ, 3 ಜೂನ್ 2022 (08:10 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿರುವ ಸಿನಿಮಾ ಯಾವುದು ನೋಡೋಣ.

ಈ ವಾರ ನೋ ಸ್ಟಾರ್ ವಾರ್. ಕನ್ನಡದ ಮಟ್ಟಿಗೆ ಹೇಳುವುದಾದರೆ ಯಾವುದೇ ಸ್ಟಾರ್ ಸಿನಿಮಾಗಳು ಈ ವಾರ ಬಿಡುಗಡೆಯಾಗುತ್ತಿಲ್ಲ.

ನವೀನ್ ಮಹದೇವ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ ನಟಿಸಿರುವ ಹೊಸಬರ ಗಜಾನನ ಆಂಡ್ ಗ್ಯಾಂಗ್ ಎಂಬ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಪರಭಾಷೆ ಸಿನಿಮಾ ಇಷ್ಟಪಡುವುದಿದ್ದರೆ ತಮಿಳಿನ ವಿಕ್ರಂ ಇಂದು ತೆರೆ ಕಾಣುತ್ತಿದೆ. ಈ ಸಿನಿಮಾದಲ್ಲಿ ಕಮಲ್ ಹಾಸನ್, ವಿಜಯ್ ಸೇತುಪತಿ, ಫವಾದ್ ಫಾಸಿಲ್, ಸೂರ್ಯ ಸೇರಿದಂತೆ ಭರ್ಜರಿ ತಾರಾಗಣವೇ ಇದೆ. ಇದರ ಹೊರತಾಗಿ ಈ ವಾರ ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments