Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಯಾಗುತ್ತಿರುವ ಇಂದಿನ ಸಿನಿಮಾ

Webdunia
ಶುಕ್ರವಾರ, 24 ಜೂನ್ 2022 (08:50 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದು ಶುಭ ಶುಕ್ರವಾರ. ಈ ವಾರ ಸಾಲು ಸಾಲು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಇಂದು ಮೂರು ಸಿನಿಮಾಗಳು ತೆರೆ ಕಾಣುತ್ತಿವೆ.

ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಇಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಲವ್ ಎಂಟರ್ ಟೈನರ್ ಸಿನಿಮಾದಲ್ಲಿ ಆಕಾಂಕ್ಷ ಶರ್ಮಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಪ್ರತಿಭಾವಂತ ನಟ ಸುನಿಲ್ ರಾವ್ ಕಮ್ ಬ್ಯಾಕ್ ಮಾಡುತ್ತಿರುವ ಸಿನಿಮಾ ‘ತುರ್ತು ನಿರ್ಗಮನ’ ಇಂದು ಬಿಡುಗಡೆಯಾಗುತ್ತಿದೆ. ಈ ಸಿನಿಮಾದಲ್ಲಿ ಸುಧಾರಾಣಿ, ರಾಜ್ ಬಿ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ.

ಕಿರುತೆರೆಯಲ್ಲಿ ಮೋಡಿ ಮಾಡಿರುವ ನಟ ಕಿರಣ್ ರಾಜ್ ಸ್ಯಾಂಡಲ್ ವುಡ್ ನಲ್ಲಿ ಈ ಮೊದಲೂ ನಟಿಸಿದ್ದರು. ಇದೀಗ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗುತ್ತದೆ. ಕಿರಣ್ ನಾಯಕರಾಗಿರುವ ‘ಬಡ್ಡೀಸ್’ ಕೂಡಾ ಇಂದೇ ತೆರೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

ಮುಂದಿನ ಸುದ್ದಿ
Show comments