ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

Webdunia
ಶನಿವಾರ, 17 ಮಾರ್ಚ್ 2018 (08:54 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಶನಿವಾರ(ಇಂದು) ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.


ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಮನೆಯ ಮುಂದೆ ನೆರೆದಿದ್ದ ಅಭಿಮಾನಿಗಳ ಸಮ್ಮುಖದಲ್ಲಿ ಅವರ ತಂದ ಕೇಕ್ ಅನ್ನು ಕತ್ತರಿಸುವುದರ ಮೂಲಕ ಪುನೀತ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.   ಪುನೀತ್ ಅವರ ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರು ನಿಧನದ ಹಿನ್ನಲೆಯಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಬಾರದೆಂದು ನಿರ್ಧರಿಸಿದ್ದರೂ ಅಭಿಮಾನಿಗಳ ಒತ್ತಾಯದ ಮೇರೆಗೆ ಆಚರಣೆ ಮಾಡಿದ್ದಾರೆ.


ಪುನೀತ್ ಅವರು ನಟಿಸುತ್ತಿರುವ ‘ನಟಸಾರ್ವಭೌಮ’ ಚಿತ್ರತಂಡ ಕೂಡ ಪುನೀತ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ರಾತ್ರಿ 12 ಗಂಟೆಗೆ  ‘ನಟಸಾರ್ವಭೌಮ’ ಚಿತ್ರದ ಫಸ್ಟ್ ಟೀಸರ್ ರಿಲೀಸ್ ಮಾಡಿ ಸರ್ಫ್ರೈಸ್  ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments