Webdunia - Bharat's app for daily news and videos

Install App

ಟಾಲಿವುಡ್ ನಲ್ಲಿ ರೆಡಿಯಾಗಲಿದೆಯಂತೆ ಮತ್ತೊಂದು ಮಲ್ಟಿಸ್ಟಾರ್ ಚಿತ್ರ

Webdunia
ಬುಧವಾರ, 27 ಜನವರಿ 2021 (10:43 IST)
ಹೈದರಾಬಾದ್ : ಇತ್ತೀಚಿಗೆ ಮಲ್ಟಿಸ್ಟಾರ್ ಚಿತ್ರಗಳನ್ನು ಹೆಚ್ಚಾಗಿ ಮಾಡಲಾಗುತ್ತಿದ್ದು,  ಇದೀಗ ಟಾಲಿವುಡ್ ನ ಸ್ಟಾರ್ ನಟರಾದ ಅಲ್ಲು ಅರ್ಜುನ್ ಮತ್ತು ವಿಜಯದೇವರಕೊಂಡ ಅವರು ಒಟ್ಟಿಗೆ ಚಿತ್ರ ಮಾಡಲು ಸಜ್ಜಾಗಿದ್ದಾರೆ ಎಂಬ ವದಂತಿ ಕೇಳಿಬಂದಿದೆ.

ಈ ಚಿತ್ರವನ್ನು ಖ್ಯಾತ ನಿರ್ದೇಶಕ ಮಹೇಶ್ ವಿ.ರಾಘವ್  ನಿರ್ದೇಶಿಸುತ್ತಿದ್ದು, ಅಲ್ಲು ಅರವಿಂದ್ ನಿರ್ಮಿಸುತ್ತಿದ್ದಾರೆ ಎನ್ನಲಾಗಿದೆ. ಹಾಗೇ ಮತ್ತೊಂದು ನಿರ್ಮಾಣ  ಸಂಸ್ಥೆ ಸಹ ಚಿತ್ರ ನಿರ್ಮಾಣದಲ್ಲಿ ಪಾಲುದಾರರಾಗಲಿದೆ ಎಂದು ವರದಿಯಾಗಿದೆ. ವಿಭಿನ್ನ ಥೀಮ್ ನೊಂದಿಗೆ ಈ ಚಿತ್ರವನ್ನು ಬೃಹತ್ ಬಜೆಟ್ ನಲ್ಲಿ ನಿರ್ಮಿಸಲಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments