Webdunia - Bharat's app for daily news and videos

Install App

ಟಾಲಿವುಡ್ ನ ಖ್ಯಾತ ಖಳನಟ ಜಯಪ್ರಕಾಶ್ ರೆಡ್ಡಿ ನಿಧನ

Webdunia
ಮಂಗಳವಾರ, 8 ಸೆಪ್ಟಂಬರ್ 2020 (10:16 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ಖಳನಟ  ಜಯಪ್ರಕಾಶ್ ರೆಡ್ಡಿ ಇಂದು ಹೃದಯಾಘಾತದಿಮದ ಸಾವನಪ್ಪಿದ್ದಾರೆ.

ಇವರಿಗೆ 74 ವರ್ಷ ವಯಸ್ಸಾಗಿದ್ದು, ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮನೆಯ ಬಾತ್ ರೂಂ ನಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇವರು ‘ಬ್ರಹ್ಮಪುತ್ರುಡು’ ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದು, ಬಳಿಕ ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಇವರ ಅಗಲುವಿಕೆಗೆ  ಇಡೀ ಟಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments