ಟಾಲಿವುಡ್ ಜನಪ್ರಿಯ ಪೋಷಕ ನಟ ಚಂದ್ರ ಮೋಹನ್ ಇನ್ನಿಲ್ಲ

Webdunia
ಶನಿವಾರ, 11 ನವೆಂಬರ್ 2023 (16:30 IST)
Photo Courtesy: Twitter
ಹೈದರಾಬಾದ್: ತೆಲುಗು ಸಿನಿಮಾಗಳಲ್ಲಿ ಪೋಷಕ ನಟನೆ ಮೂಲಕ ಜನ ಮನ ಗೆದ್ದ ನಟ ಚಂದ್ರ ಮೋಹನ್ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಹೃದಯ ಸಂಬಂಧೀ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಸಿನಿ ರಂಗದ ಗಣ್ಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

1966 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು 2017 ರ ವರೆಗೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಶಂಕರಾಭರಣಂ, ರಾಧಾ ಕಲ್ಯಾಣಂ, ಸಿರಿ ಸಿರಿ ಮುಂತಾದವರು ಅವರು ನಟಿಸಿರುವ ಸೂಪರ್ ಹಿಟ್ ಸಿನಿಮಾಗಳು. 2017 ರಲ್ಲಿ ಬಿಡುಗಡೆಯಾದ ಆಕ್ಸಿಜನ್ ಅವರ ಕೊನೆಯ ಸಿನಿಮಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments