ನಾಳೆ ಅಂಬಿ ಬರ್ತಡೇ, ಮಂಡ್ಯದ ಗಂಡಿಗೆ ವಿಶೇಷವಾಗಿ ಶುಭಕೋರಿದ ದರ್ಶನ್‌

sampriya
ಮಂಗಳವಾರ, 28 ಮೇ 2024 (18:47 IST)
Photo Credit Facebook
ಮಂಡ್ಯ: ನಾಳೆ ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರು ಹುಟ್ಟುಹಬ್ಬವಾಗಿದ್ದು, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತಡೇಯನ್ನು ಆಚರಿಸುವ ಸಂಭ್ರಮದಲ್ಲಿದ್ದಾರೆ.

ಇನ್ನೂ ಅಪ್ಪಾಜಿ ಅವರ ಹುಟ್ಟುಹಬ್ಬದ ಹಿನ್ನೆಲೆ ನಟ ದರ್ಶನ್‌ ಅವರು ವಿಶೇಷ ಪೋಸ್ಟರ್‌ ರಿಲೀಸ್‌ ಮಾಡಿ ಎಕ್ಸ್‌ನಲ್ಲಿ ವಿಶೇಷವಾಗಿ ಶುಭಕೋರಿದ್ದಾರೆ.

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಮೂಡಿಬಂದಿರುವ ಸಿಡಿಪಿ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು.

ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ನಾಳೆ ಮೇ 29ರಂದು ಮಂಡ್ಯದ ಗಂಡು, ರೆಬೆಲ್‌ ಸ್ಟಾರ್‌ ಅವರ ಹುಟ್ಟು ಹಬ್ಬ ಹಿನ್ನೆಲೆ ಅವರ ಅಭಿಮಾನಿಗಳು ಅಂಬಿ ಸ್ಮಾರಕಕ್ಕೆ ವಿಶೇಷ ಪೂಜೆ ಸಲ್ಲಿಸಿ, ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಪ್ರತಿ ವರ್ಷವೂ ಅಂಬರೀಶ್‌ ಅವರ ಹುಟ್ಟುಹಬ್ಬದಂದು ಅವರ ಕುಟುಂಬ ಕೂಡ ವಿಶೇಷವಾಗಿ ಪೂಜೆ ಸಲ್ಲಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments